Sandalwood News: ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟ ದಿನೇಶ್ ಪುತ್ರ ಗಿರಿ ದಿನೇಶ್(45) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆಯೇ ಅವರು ನಿಧನರಾಗಿದ್ದು, ಆಸ್ಪತ್ರೆಗ ಕೊಂಡೊಯ್ದಾಗ ವೈದ್ಯರು, ಅವರ ಸಾವಿನ ಸುದ್ದಿ ತಿಳಿಸಿದ್ದಾರೆ.
ಗಿರಿ ದಿನೇಶ್ ಸ್ಯಾಂಡಲ್‌ವುಡ್‌ನಲ್ಲಿ ನಾಲ್ಕೈದು...
Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ.
ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...
Hubli News: ಹುಬ್ಬಳ್ಳಿ: ಕಾಂಗ್ರೆಸ್ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...
Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ 'ಆಪ್' ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ...
Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ನಮಗೆ ನಿಚ್ಚಳ ಬಹುಮತವನ್ನು ದೆಹಲಿಯ ಜನ ನೀಡತ್ತಾರೆ. ಜೆಪಿ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ , ರಾಜನಾಥ್...
Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್‌ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ...
Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ಮಗಳು ಐಶ್ವರ್ಯಾ ಕೂಡ ಕುಂಭ ಮೇಳಕ್ಕೆ ಹೋಗಿ, ಹಿಂದೂ ಮಹಾ ಮೇಳದಲ್ಲಿ ಭಾಗಿಯಾಗಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಮುಳುಗಿ, ಕುಂಭ ಮೇಳದಲ್ಲಿ ಭಾಗವಹಿಸಿರುವ ಐಶ್ವರ್ಯಾ...
Mysore News: ಬೆಂಗಳೂರು- ಮೈಸೂರು ಟೋಲ್ ತಪ್ಪಿಸುತ್ತಿದ್ದವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದ್ದು, ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ.
ಇಷ್ಟು ದಿನ ಹಲವು ವಾಹನಗಳು ಬಿಡದಿಯ ಬಳಿ ಬಂದು ಎಕ್ಸಿಟ್ ಆಗುತ್ತಿದ್ದವು. ಆದರೆ ಇದೀಗ ಹೀಗೆ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಟೋಲ್ ಕಟ್ಟಿಯೇ ಮುಂದೆ ಹೋಗಬೇಕು. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು,...
Political News: ಸಂಸದ ಡಾ.ಮಂಜುನಾಥ್ ವಿರುದ್ಧ ಭೂಕಬಳಿಕೆಯ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಓಡಾಡುತ್ತಿದೆ. ಈ ಸುದ್ದಿಗೆ ಸಂಸದರೇ ಸ್ಪಷ್ಟನೆ ನೀಡಿದ್ದಾರೆ.
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪ ನಿನ್ನೆಯಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ವಾಸ್ತವವಾಗಿ 1996 ರಲ್ಲಿ ನಮ್ಮ ತಂದೆಯವರಾದ ಶ್ರೀ ನಂಜಪ್ಪ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ...