Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ.
ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...
Sandalwood News: ಚಿತ್ರ : ಗಣ
ನಿರ್ಮಾಣ: ಪಾರ್ಥು
ನಿರ್ದೇಶನ: ಹರಿಪ್ರಸಾದ್ ಜಕ್ಕ
ತಾರಾಗಣ: ಪ್ರಜ್ವಲ್ ದೇವರಾಜ್, ಯಶ ಶಿವಕುಮಾರ, ವೇದಿಕಾ, ಸಂಪತ್, ರವಿಕಾಳೆ, ರಮೇಶ್ ಭಟ್, ಶಿವು ಕೆ.ಆರ್.ಪೇಟೆ ಇತರರು.
ಆ ಮನೆಯಲ್ಲಿ ಲ್ಯಾಂಡ್ ಫೋನ್ ಇದೆ. ಆದರೆ ಫೋನ್ ಕನೆಕ್ಷನ್ ಇಲ್ಲ. ಆದರೂ ಫೋನ್ ರಿಂಗ್ ಆಗುತ್ತೆ. ಆಕೆ 1993ರ ಕಾಲಘಟ್ಟದಲ್ಲಿರುವ ಟೀಚರ್. ಅವನು 2022ರ ಫ್ಯೂಚರ್...
Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಮುಡಾ ಪ್ರಕರಣದ ಕುರಿತು ಹೇಳಿಕೆ ನೀಡಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ...
Hubli News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಈಗ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ.
ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಇನ್ನೂ ಈತನು ಕಳೆದ ಹಲವು ವರ್ಷಗಳಿಂದ...
Hubli News: ಹುಬ್ಬಳ್ಳಿ: ಎರಡು ಪ್ರಕರಣಗಳನ್ನ ಪತ್ತೆ ಹಚ್ಚಿರುವ ಕಸಬಾಪೇಟೆ ಠಾಣೆಯ ಪೊಲೀಸರು ಐವರನ್ನ ಬಂಧಿಸಿ, ಚಿನ್ನ ಸೇರಿದಂತೆ ಗಾಂಜಾ ಹಣ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಈಶ್ವನಗರದಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಅಶೋಕ ಸೊನ್ನದ ಎಂಬಾತನನ್ನ ಬಂಧಿಸಿರುವ ಪೊಲೀಸರು ಆತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಹಾಗೂ ಕಿವಿಯೋಲೆ...
Political News: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ ಪುತ್ರ ಯತೀಂದ್ರರವರು ಎಕ್ಸ್ಟ್ರೀಮ್ ಲೇಫ್ಟಿಸ್ಟರು ಎಂದು ಶಾಸಕ ಅರವಿಂದ ಬೆಲ್ಲದ ಕುಟುಕಿದರು.
ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಡಾ.ಯತೀಂದ್ರ ನೀಡಿರುವ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರೆಯಿಸಿದ ಬೆಲ್ಲದ,...
Web News: ನಮ್ಮ ಸುತ್ತಮುತ್ತಲೇ ಹಲವರು ನಮಗೆ ಎಷ್ಟು ಹುಡುಕಿದರೂ ಕೆಲಸ ಸಿಗುತ್ತಿಲ್ಲವೆಂದು ಗೋಳಾಡುವುದನ್ನು, ಟೈಮ್ ವೇಸ್ಟ್ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಎಷ್ಟೋ ಜನ ಯಾರ ಕೈಕೆಳಗೂ ದುಡಿಯದೇ, ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದಾರೆ. ಯಾಕಂದ್ರೆ ಅಂಥವರೆಲ್ಲ ಕೆಲಸ ಸಿಗುತ್ತಿಲ್ಲವೆಂದು ಕೈ ಕಟ್ಟಿ ಕುಳಿತವರಲ್ಲ. ಬದಲಾಗಿ ಉದ್ಯಮ ಮಾಡಲು ಆರಂಭಿಸಿದವರು. ಅಂಥವರಲ್ಲಿ...
Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...
Kalaghatgi: ಕಲಘಟಗಿ: ತಂದೆಯ ಕಾಲದಲ್ಲಿ ದಾನವಾಗಿ ಕೊಟ್ಟ ಜಾಗದಲ್ಲಿ ಶಾಲೆ ನಿರ್ಮಾಣವಾಗಿದ್ದು ಈಗ ಜಾಗ ನನ್ನ ತಂದೆಯದು ಜಾಗ ಖಾಲಿ ಮಾಡಿ ಎಂದು ಮಾಲಿಕ ಶಾಲೆಯಿಂದ ಮಕ್ಕಳನ್ನು ಹಾಗೂ ಶಿಕ್ಷಕರನ್ನು ಹರದಬ್ಬಿದ ಘಟನೆ ಕಲಘಟಗಿ ತಾಲೂಕಿನ ಕಲಕುಂಡಿ ಗ್ರಾಮದಲ್ಲಿ ನಡೆದಿದೆ.
ಮಕ್ಕಳು ಉರಿ ಬಿಸಿಲಿನಲ್ಲಿ ಗೇಟ್ಸ್ ಆಚೆ ಕುಳಿತಿದ್ದು. ಶಿಕ್ಷಕರು ಕೂಡಾ ಅವರ ಜೊತೆ ಕುಳಿತಿದ್ದಾರೆ....
Kannada Fact check: ಕೇಸರಿ ಬಟ್ಟೆ ಧರಿಸಿದ ಕೆಲವು ವ್ಯಕ್ತಿಗಳು ಮತ್ತು ಸಾಮಾನ್ಯ ಉಡುಪು ಧರಿಸಿದ ಇನ್ನೊಂದು ವ್ಯಕ್ತಿಗಳ ಗುಂಪು, ಒಬ್ಬರ ಮೇಲೊಬ್ಬರು ಕಲ್ಲು, ಇತರೆ ವಸ್ತುಗಳನ್ನು ಎಸೆದು ಜಗಳವಾಡುತ್ತಿರುವ ವೀಡಿಯೋ, ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಮತ್ತು ಅದು ಕುಂಭ ಮೇಳದಲ್ಲಿ ನಡೆಯುತ್ತಿರುವ ಕಲ್ಲು ತೂರಾಟವೆಂದು ಹೇಳಲಾಗಿದೆ.
ಉತ್ತರಪ್ರದೇಶದ ಪ್ರಯಾಗರಾಜ್‌ದಲ್ಲಿ ಮಹಾಕುಂಭ ಮೇಳ...