Tech News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಕುಂಭ ಮೇಳ ಶುರುವಾಗಿದ್ದು, ಬರೀ ಭಾರತದಿಂದ ಅಷ್ಟೇ ಅಲ್ಲದೇ, ದೇಶ ವಿದೇಶಗಳಿಂದಲೂ ಜನ ಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ.
144 ವರ್ಷಕ್ಕೆ ಈ ಮಹಾ ಕುಂಭ ಮೇಳ ಬರುವ ಕಾರಣಕ್ಕೆ, ಈ ಜನ್ಮದಲ್ಲಿ ಕುಂಭ ಮೇಳವನ್ನು ನೋಡಿಬಿಡಬೇಕು. ತ್ರಿವೇಣಿ...
International News: ಜಗತ್ತಿನ ನಂಬರ್ ಒನ್ ಶ್ರೀಮಂತ, ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಕ್ರಿಪ್ಟೋ ಕರೆನ್ಸಿ, ಟ್ವೀಟರ್ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಪದೇ ಪದೇ ಸುದ್ದಿಯಾಗುವ ಎಲಾನ್ ಮಸ್ಕ್ ಜೀವನದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿ ಇರುವವರು.
ಅವರು ಸಾಮಾನ್ಯ ಜನರಂತೆ ಸಮಯ ಕಳೆಯುವುದಿಲ್ಲ. ಬದಲಾಗಿ, ನಂಬರ್ ಒನ್...
Hubli News: ಹುಬ್ಬಳ್ಳಿ: ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತೆ ರಾಷ್ಟ್ರಸಂತ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಎರಡು ಕನಸಿದೆ. ವೇದಿಕೆಯ ಮೇಲೆ ಎಲ್ಲಾ ಆಚಾರ್ಯರು ಮತ್ತು ಜೈನ ಮುನಿಗಳು ಕೈ ಮೇಲೆ ಮಾಡಿ...
Spiritual Story: ಕೆಲವರಿಗೆ ಕತ್ತಲು ಕಂಡರೆ ಭಯವಾಗುತ್ತದೆ. ಮತ್ತೆ ಕೆಲವರಿಗೆ ಒಬ್ಬರೇ ಇದ್ದಾಗ ಹೆದರಿಕೆಯಾಗುತ್ತದೆ. ಇನ್ನು ಕೆಲವರಿಗೆ ನಿದ್ದೆ ಗಣ್ಣಲ್ಲೇ ಭಯವಾಗುತ್ತದೆ. ಕೆಟ್ಟ ಕೆಟ್ಟ ಕನಸು ಬೀಳುತ್ತದೆ. ಸರಿಯಾಗಿ ನಿದ್ರಿಸಲು ಸಾಧ್ಯವಾಗುವುದಿಲ್ಲ. ಅಂಥವರು ಈ ಒಂದು ಮಂತ್ರ ಜಪಿಸಿದರೆ, ನಿಮ್ಮ ಜೀವನದಲ್ಲಿನ ಭಯವೆಲ್ಲ ಹೊರಟು ಹೋಗುತ್ತದೆ. ನೀವು ಧೈರ್ಯವಂತರಾಗುತ್ತೀರಿ. ನಿಮ್ಮ ಜೀವನದ ಗುರಿ ತಲುಪಲು...
Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ...
Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.
ಕಳೆದ ವರ್ಷ 2019ನೇ ಸಾಲಿನ ರಾಜ್ಯ...
Bollywood News: ಇತ್ತೀಚೆಗಷ್ಟೇ ಇಡೀ ಭಾರತೀಯ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದು ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲಿನ ಹಲ್ಲೆ. ಸದ್ಯ ಸೈಫ್ ಅಲಿಖಾನ್ ಅವರು ಸೇಪ್. ಅದೇನೋ ಗೊತ್ತಿಲ್ಲ. ಅವರ ಗ್ರಹಗತಿಗಳು ಹೇಗಿವೆಯೋ ಏನೋ. ಆದರೆ, ಅವರನ್ನು ಒಂದೊಂದೇ ಗ್ರಹಚಾರಗಳು ಸುತ್ತುವರೆಯುತ್ತಿರುವುದಂತೂ ಸುಳ್ಳಲ್ಲ. ಹೌದು, ಸದ್ಯ ಅವರ ಹಣೆಬರಹಕ್ಕೆ ಗ್ರಹಗತಿಗಳು ಕಾರಣವಿರಬಹುದೇನೋ?
ಇಷ್ಟಕ್ಕೂ ಸೈಫ್...
Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್‌ನ ದೇವಭೂಮಿ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿ, ಅಮೃತ ಸ್ನಾನ ಮಾಡಲಿದ್ದಾರೆ.
ಇನ್ನು ಗೃಹ ಸಚಿವ ಅಮಿತ್ ಶಾ ಜನವರಿ 27ರಂದು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಫೆಬ್ರವರಿ 1ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಫೆಬ್ರವರಿ...
Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...
Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ.
ಈ ಬಗ್ಗೆ...