Hubli News: ಹುಬ್ಬಳ್ಳಿ: ಹಾವೇರಿಯ ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದ ತರಕಾರಿ ಲಾರಿ ಪಲ್ಟಿಯಾಗಿ ಅದರಲ್ಲಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಹುಬ್ಬಳ್ಳಿ ಮಂಟೂರು ರೋಡ್ ಮಿಲತ್ ನಗರ ನಿವಾಸಿ ಜಿಲಾಲ್ ತಾರಾ ಮಂಚಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ಮೃತ ದೇಹ ರವಾನೆ ಹಿನ್ನೆಲೆ, ಕಿಮ್ಸ್ ಶವಾಗರ ಮುಂದೆ ಸಂಬಂಧಿಗಳ...
Yallapura News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ.
ಈ ಲಾರಿಯಲ್ಲಿ...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ, ಸೈಫ್ ದೇಹಕ್ಕೆ ಚಾಕು ಇರಿದಿದ್ದ. ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದ್ದು, ಅದೇ ವೇಳೆಗೆ ಸೈಫ್‌ರನ್ನು ಅವರ ಮಗ ಆಟೋದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...
Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...
Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...
Political News: ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಾಡಿದ ಸಿಎಂ, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ...
Sukanya Samruddhi Yojana: ಹಲವರು ಕೇಂದ್ರ ಸರ್ಕಾರದ ಯೋಜನೆಯಾಗಿರುವ ಸುಕನ್ಯಾಾ ಸಮೃದ್ಧಿ ಯೋಜನೆಯಲ್ಲಿ ಹಲವರು ಹಣ ಹೂಡಿಕೆ ಮಾಡುತ್ತಿದ್ದಾರೆ. ಮಗುವಿಗೆ 5 ವರ್ಷ ತುಂಬುವುದರೊಳಗೆ, ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಬೇಕು. ಮಗುವಿಗೆ 18 ವರ್ಷವಾದ ಬಳಿಕ, ಈ ಹಣಕ್ಕೆ ಸರ್ಕಾರ ಇಂತಿಷ್ಟು ಲಾಭ ಹಾಕಿ ಕೊಡುತ್ತದೆ. ಈ ಹಣವನ್ನು ಮಗುವಿನ ಶಿಕ್ಷಣಕ್ಕೆ, ಮದುವೆಗೆ...
Jump Deposit: ಜಂಪ್ ಡಿಪಾಸಿಟ್ ಅನ್ನೋ ಕಾನ್ಸೆಪ್ಟ್ ಬಗ್ಗೆ ನಾವು ನಿಮಗೆ ಈಗಾಗಲೇ ವಿವರಿಸಿದ್ದೇವೆ. ನಿಮ್ಮ ಅಕೌಂಟ್‌ಗೆ ಒಂದೆರಡು ಸಾವಿರ ರೂಪಾಯಿ ಟ್ರಾನ್ಸಫರ್ ಮಾಡಿ, ವಿತ್‌ಡ್ರಾವಲ್ ರಿಕ್ವೆಸ್ಟ್ ಕಳುಹಿಸಿ, ನೀವು ಬ್ಯಾಲೆನ್ಸ್ ಚೆಕ್ ಮಾಡಲು ಪಿನ್ ಹಾಕಿದಾಗ, ನಿಮ್ಮ ಅಂಕೌಂಟ್‌ನಲ್ಲಿದ್ದ ದುಡ್ಡೆಲ್ಲ, ಸ್ಕ್ಯಾಮರ್ ಪಾಲಾಗುತ್ತದೆ. ಇದನ್ನೇ ಜಂಪ್ ಡಿಪೆಸಾಟ್ ಎನ್ನಲಾಗುತ್ತದೆ. ಈ ಬಗ್ಗೆ ಷೇರು...
Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...
Sports News: ಭಾರತೀಯ ಕ್ರಿಕೇಟಿಗ ರಿಂಕು ಸಿಂಗ್, ಇನ್ನು ಕೆಲ ತಿಂಗಳಲ್ಲೇ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರನ್ನು ವಿವಾಹವಾಗಲಿದ್ದಾರೆ. ಹೀಗಾಗಿ ಅವರ ಆಸೆಯಂತೆ ರಿಂಕು ಸಿಂಗ್ ಐಷಾರಾಮಿ ಮನೆಯೊಂದರನ್ನು ಖರೀದಿಸಿದ್ದಾರೆ.
ರಿಂಕು ಮತ್ತು ಪ್ರಿಯಾ ಒಂದು ವರ್‌ಷದಿಂದ ಪ್ರೀತಿಸಿ, ಮನೆಯಲ್ಲಿ ಒಪ್ಪಿಸಿದ್ದಾರೆ. ಇನ್ನು ಕೆಲ ತಿಂಗಳಿಲ್ಲೇ ಇವರಿಬ್ಬರ ಮದುವೆ ನಡೆಯಲಿದೆ. ಹೀಗಾಗಿ ಮುಂದೆ...