Political News: ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ, ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಈ ವೇಳೆ ಮಾತನಾಡಿರುವ ಸಿಎಂ, ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಸರ್ವಧರ್ಮಗಳ ಸಾಮೂಹಿಕ ವಿವಾಹ...
New Scam Alert: ಇತ್ತೀಚೆಗೆ ಹೊಸ ಹೊಸ ಸ್ಕ್ಯಾಮ್‌ಗಳು ಹೆಚ್ಚಾಗುತ್ತಿದೆ. ಮೊದಲೆಲ್ಲ ಓಟಿಪಿ ಕಳಿಸಿ, ದುಡ್ಡು ಕದಿಯುತ್ತಿದ್ದ ಸೈಬರ್ ಕಳ್ಳರು. ಇದೀಗ ಹೊಸ ಹೊಸ ರೀತಿಯಲ್ಲಿ ಆನ್‌ಲೈನ್ ಮೂಲಕ ದುಡ್ಡು ಕದಿಯಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಶಶಿಕುಮಾರ್ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆನರಾ ಬ್ಯಾಂಕ್ ಮತ್ತು ಎಸ್‌ಬಿಐ ಬ್ಯಾಂಕ್‌ನ...
Political News: ನಿನ್ನೆ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ ಪುತ್ರ, 7ನೇ ತರಗತಿ ಓದುತ್ತಿದ್ದ ತ್ರಿಶುಲ್ ಆತ್ಮಹತ್ಯೆಗೆ ಶರಣಾಗಿದ್ದ. ಇಷ್ಟು ಚಿಕ್ಕ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗುವಂಥದ್ದು ಏನಾಯ್ತು ಅನ್ನೋದೇ ಹಲವರ ಪ್ರಶ್ನೆ.
ತ್ರಿಶಾಲ್ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಸಿಎಲ್ ಪಿ ಸಭೆಯಲ್ಲಿ ಚರ್ಚೆ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಅಜೆಂಡಾ ಇನ್ನೂ ಫಿಕ್ಸ್ ಆಗಿಲ್ಲ. ಸಿಎಲ್ ಪಿ ಸಭೆಯಲ್ಲಿ ಏನು ಚರ್ಚೆ ಆಗುತ್ತದೆ ಅದನ್ನ ನಾವು ಹೇಳುತ್ತೇವೆ. ಗಾಂಧಿ ಭಾರತ ಕಾರ್ಯಕ್ರಮ ಬಗ್ಗೆ ಚರ್ಚೆ ಆಗುತ್ತದೆ. ಸಹಜವಾಗಿಯೇ ಶಾಸಕರು ಏನೆಲ್ಲಾ ಮಾತನಾಡುಹುದು...
Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು.
ಜತೆಗೆ; ಪಕ್ಷದ...
Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ.
10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...
Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್....
Bengaluru News: ಬೆಂಗಳೂರು: ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅದ್ವಿಕಾ ಕೇರ್ ಫೌಂಡೇಶನ್ ವತಿಯಿಂದ ಪ್ರಕ್ರಿಯ ಆಸ್ಪತ್ರೆಯ ಸಹಯೋಗದೊಂದಿಗೆ ಬೈಕ್ ರ‌್ಯಾಲಿಯನ್ನು ಆಯೋಜಿಸಲಾಗಿತ್ತು. ಪ್ರಕ್ರಿಯ ಆಸ್ಪತ್ರೆಯ ಸಿಇಒ ಡಾ. ಶ್ರೀನಿವಾಸ್ ಚಿರುಕುರಿ ಅವರು ರ‌್ಯಾಲಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ʼ ಕ್ಯಾನ್ಸರ್ ವಿರುದ್ಧ ಸವಾರಿʼ ಎಂಬ ವಿಷಯದೊಂದಿಗೆ ಬೈಕಥಾನ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ನಗರದ ಗ್ಲಾಸ್ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...