Political News: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರ ಪುತ್ರನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ...
Mangaluru News: ಸಿಎಂ ಸಿದ್ದರಾಮಯ್ಯ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ, ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ನಮ್ಮ...
Political News: ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲು ವಾಸ ಅನುಭವಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಸಂಸದ ಅನುರಾಗ್ ಠಾಕೂರ್, ಎಎಪಿ ದೆಹಲಿಯಲ್ಲಿ ಶಾಲೆಗಳ ಬದಲಾಗಿ, ಬಾರ್‌ಗಳನ್ನೇ ಹೆಚ್ಚಾಗಿ ನಿರ್ಮಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ...
Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....
Uttar Pradesh News: ಕಳೆದ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಹಾಾಗಾಗಿ ಇಂದೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಯಲಿದೆ.
ವಾರ್ಷಿಕೋತ್ಸವ ಅಂಗವಾಗಿ, ರಾಮಲಲ್ಲಾನಿಗೆ ವಿಶೇಷ ಪೂಜೆ, ಆರತಿ ಎಲ್ಲವೂ ನಡೆಯಿತು. ವಿಶೇಷ ಮಂತ್ರ ಪಠಣದೊಂದಿಗೆ ಪಂಚಾಮೃತ ಅಭಿಶೇಕ, ಗಂಗಾಜಲ ಸ್ನಾನವೂ...
Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...
Spiritual: ಕರ್ನಾಟಕದಲ್ಲಿ ಹಲವು ಶಕ್ತಿ ದೇವತೆಗಳ ದೇವಸ್ಥಾನವಿದೆ. ಕಟೀಲು, ಪೊಳಲಿ, ಬೊಪ್ಪನಾಡು, ನಿಮಿಷಾಂಬಾ, ಚಾಮುಂಡೇಶ್ವರಿ, ಕೊಲ್ಲೂರು, ಮಾರಿಕಾಂಬಾ ಹೀಗೆ ಹಲವು ದೇವಸ್ಥಾನಗಳಿದೆ. ಅದೇ ರೀತಿ ಅಷ್ಟು ಪ್ರಸಿದ್ಧವಾಗದಿದ್ದರೂ, ಶಕ್ತಿಶಾಲಿ ಎನ್ನಿಸಿಕೊಂಡಿರುವ ದೇವಿ ದೇವಸ್ಥಾನಗಳೂ ಸಾಕಷ್ಟಿದೆ. ಅಂಥ ದೇವಸ್ಥಾನದಲ್ಲಿ ನಾವಿಂದು ಕಾಟೇರಮ್ಮನ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಬೆಂಗಲೂರಿನ ಹೊಸಕೋಟೆಯ ಕಂಬಳಿಪುರದಲ್ಲಿ ಈ ದೇವಸ್ಥಾನವಿದೆ. ಇಲ್ಲಿ ಆಲದ...
Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು.
ಮಂಡಳಿಯ ಮೂಲಕ ನೀಡಲಾಗುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...
Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...