Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...
Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...
Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...
Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ.
ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...
Hassan News: ಹಾಸನ ಜಿಲ್ಲಾ ಉಸ್ತುವಾರಿಯಾಗಿರುವ ರಾಜಣ್ಣ ಅವರು ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದು, ರಾಜ್ಯ ಸರ್ಕಾರ ಉಸ್ತುವಾರಿ ಸಚಿವರನ್ನು ಬದಲಾಯಿಸಲಿ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು 2 ವರ್ಷವಾಗಿದೆ. ಆದರೆ ಅವರ ಕಾರ್ಯವೈಖರಿ ಸರಿ ಇಲ್ಲ. ಜಿಲ್ಲೆಯ...
Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ.
ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...
Movie News: ತಮಿಳು ನಟ ವಿಶಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮೈಕ್ ಹಿಡಿಯುವುದಕ್ಕೂ ಒದ್ದಾಡಿದ್ದು, ನಡುಗುವ ಸ್ಥಿತಿಯಲ್ಲಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನು ಕಂಡು ವಿಶಾಲ್ ಫ್ಯಾನ್ಸ್, ನಮ್ಮ ನೆಚ್ಚಿನ ನಟನಿಗೆ ಇದೇನಾಯಿತು..? ಮುಖವೆಲ್ಲ ಬಾತುಕೊಂಡು, ಮೈ ಕೈಯಲ್ಲಿ ಶಕ್ತಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ವಿಚಾರಕ್ಕೆ ಸದ್ಯ ಕ್ಲಾರಿಟಿ ಸಿಕ್ಕಿದ್ದು, ಇದು ವೈರಲ್ ಜ್ವರವಾಗಿದ್ದು,...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...
Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...
Political News: ಬಿಜೆಪಿ ಕಾರ್ಯಕರ್ತೆ ಶಕುಂತಲಾಾ ನಟರಾಜ್ ಅವರ ಪುತ್ರ 7ನೇ ತರಗತಿಯಲ್ಲಿ ಓದುತ್ತಿದ್ದ, 13 ವರ್ಷದ ಬಾಲಕ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.
ತ್ರಿಶಾಲ್ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ....
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...