Bollywood News: ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು ವಾರಕ್ಕೆ 90 ಗಂಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯನ್ನು ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಿರೋಧಿಸಿದ್ದಾರೆ. ಸುಬ್ರಹ್ಮಣ್ಯನ್, ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸದಿರುವುದಕ್ಕೆ ನನಗೆ ವಿಷಾದವಿದೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ನಾನು ಭಾನುವಾರ...
National News: ತಿಹಾರ್ ಜೈಲಿನಲ್ಲಿ ಬಂಧಿತನಾಗಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಛೋಟಾ ರಾಜನ್, ಇದೀಗ ಸೈನಸ್ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯ ಸಮಸ್ಯೆ ತಾರಕಕ್ಕೇರಿದ್ದು, ಆಪರೇಷನ್ ಮಾಡಬೇಕೆಂದು ಹೇಳಲಾಗಿದೆ. ಈ ಕಾರಣಕ್ಕೆ ಛೋಟಾ ರಾಜನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷಗಳ ಕಾಲ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರಾಜನ್...
Web News: ವಿಮಾನಯಾನ ಮಾಡುವುದಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಬೇರೆ ಬೇರೆ ರಾಜ್ಯ, ದೇಶ ಸುತ್ತುವುದಂದ್ರೆ ಈಗಿನ ಕಾಲದ ಜನರಿಗಂತೂ ಖುಷಿಯೋ, ಖುಷಿ. ಆದರೆ ಈ ಖುಷಿ ನಡುವೆ ನೀವು ಕೆಲವೊಂದಿಷ್ಟು ಮಾತುಗಳನ್ನು ನೆನಪಿಟ್ಟುಕೊಳ್ಳಬೇಕು. ಇದರಿಂದ ನೀವು ಕೆಲ ನಷ್ಟಗಳಿಂದ ತಪ್ಪಿಸಿಕೊಳ್ಳಬಹುದು.
ಮೊದಲನೇಯ ವಿಷಯ ನಿಮ್ಮ ಬ್ಯಾಾಗ್, ಟ್ರಾಲಿ ಚೆಕಿಂಗ್‌ಗೆ ಕಳುಹಿಸುವ ಮುನ್ನ ಅದರ...
Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...
Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ.
ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ...
Hubli News: ಹುಬ್ಬಳ್ಳಿ: ವೈಕುಂಠ ಏಕಾದಶಿ ಆಚರಣೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಜೋರಾಗಿದೆ. ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಬಳಿಯಲ್ಲಿರುವ ಕಾಶಿಮಠ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ರೀತಿಯಲ್ಲಿ ಅಲಂಕಾರ ಮಾಡುವ ಮೂಲಕ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಲಾಯಿತು.
ವೈಕುಂಠ ಏಕಾದಶಿಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಉಪವಾಸ ಮಾಡುವುದರ ಜೊತೆಗೆ ದೇವರ ಆರಾಧನೆಯೊಂದಿಗೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಾಶಿಮಠದ ವೆಂಕಟೇಶ್ವರ...
Hubli News: ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜಾಡುತ್ತಿರುವವರ ಬೆನ್ನು ಬಿದ್ದಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಜೂಜು ಅಡ್ಡೆಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.
ಹೌದು, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಲ್ಕರ್, ಚಾಮುಂಡೇಶ್ವರಿ ಬೆಳಗಾಂವ್ಕರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ...
Bengaluru News: ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್ ಲಿವಿಂಗ್ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಹಮ್ಮಿಕೊಳ್ಳಲಾದ ಕಾರ್ಯಗಾರವು ಇಂದು ಮುಕ್ತಾಯಗೊಂಡಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಮಾನಂದ್ ಮಾತನಾಡಿ, ಇಂದಿನ ಮಕ್ಕಳು...
Health Tips: ಚಾಕೋಲೇಟ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ಚಾಕೋಲೇಟನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಚಾಕೋಲೇಟ್‌ನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. ಹಾಗಾಗಿ ಇದು ಆರೋಗ್ಯಕ್ಕೆ ಹಾನಿಕಾರಕ. ಆದ್ರೆ ನೀವು ಪ್ರತಿದಿನ ಬರೀ 2 ತುಂಡು ಡಾರ್ಕ್ ಚಾಕೋಲೇಟ್ ತಿಂದ್ರೆ, ನಿಮ್ಮ ಆರೋಗ್ಯ, ಸೌಂದರ್ಯ ಎರಡೂ ಚೆನ್ನಾಗಿರುತ್ತದೆ.
ಡಾರ್ಕ್...
Web News: ಇಂದಿನ ಕಾಲದಲ್ಲಿ ಅದೆಷ್ಟೋ ಹೆಣ್ಣು ಮಕ್ಕಳು ವಿವಾಹವಾಗಿ, ಪತಿಯ ಮೇಲೆ ಸುಳ್ಳು ಆರೋಪ ಹೊರಿಸಿ, ಜೀವನ ನಿರ್ವಹಣಾ ವೆಚ್ಚ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಇಂಥ ಕೇಸ್‌ಗಳನ್ನು ಕೋರ್ಟ್ ಅಷ್ಟು ಸಲೀಸಾಗಿ ನಂಬುತ್ತಿಲ್ಲ. ಹಾಗಾಗಿಯೇ ಎಷ್ಟೋ ಸುಳ್ಳು ಕೇಸ್‌ಗಳಲ್ಲಿ ಪತಿಯ ಮನೆಯವರಿಗೆ ಗೆಲುವು ಸಿಕ್ಕ ಉದಾಹರಣೆಗಳಿದೆ.
ಈ ಬಗ್ಗೆ ಖ್ಯಾತ ವಕೀಲರಾದ ವಿ.ಮಂಜುನಾಥ್ ವಿವರಿಸಿದ್ದು,...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...