Tuesday, April 21, 2026

Shakti collective

ನಮ್ಮೂರಿನ ಹುಚ್ಚ ಹೇಳುತ್ತಿದ್ದ ಪದವೇ “ತುರ್ರಾ” ಹಾಡಿಗೆ ಸ್ಪೂರ್ತಿ ಯೋಗರಾಜ್ ಭಟ್..

Sandalwood News: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ "ಮನದ ಕಡಲು". ಇತ್ತೀಚೆಗಷ್ಟೇ ಈ ಚಿತ್ರದ "ಹೂ ದುಂಬಿಯ ಕಥೆಯ" ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಚಿತ್ರದ ಮತ್ತೊಂದು...

ತಿರುಪತಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ7ಕ್ಕೇರಿಕೆ: ಬಳ್ಳಾರಿ ಮೂಲದ ಮಹಿಳೆ ಸಾವು

Tirupati News: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಎಂದು ಬಯಸಿ, ತಿರುಪತಿಗೆ ಬಂದ ಭಕ್ತರ ನಡುವೆ ನೂಕು ನುಗ್ಗಲು ಉಂಟಾಗಿದ್ದು, ಕಾಾಲ್ತುಳಿತದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಘಟನೆಯಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. 50 ವರ್ಷ ವಯಸ್ಸಿನ ನಿರ್ಮಲಾ ಎಂಬಾಕೆ ಮೃತ ದುರ್ದೈವಿಯಾಗಿದ್ದು, ಇವರೊಂದಿಗೆ...

ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ: ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Political News: ಚಿಕ್ಕಮಗಳೂರಿನ ನಕ್ಸಲರು ಸಿಎಂ ಸಿದ್ದರಾಮಯ್ಯ ಮುಂದೆ ಹಾಜರಾಗಿದ್ದು, ಸಿಎಂ ಅವರನ್ನು ಹೂಗುಚ್ಛ ನೀಡುವ ಮೂಲಕ ಬರ ಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ,...

ಧಾರವಾಡ ಬಂದ್: ಅಂಗಡಿ ಮುಗ್ಗಟ್ಟು ‘ಕ್ಲೋಸ್’- ಬಸ್ ಸಂಚಾರವಿಲ್ಲ, ಬಿಕೋ ಎನ್ನುತ್ತಿರುವ ರಸ್ತೆಗಳು..

Dharwad News: ಧಾರವಾಡ: ಕೇಂದ್ರ ಸಚಿವ ಅಮಿತ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಅವಳಿನಗರ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಿನಿಂದಲೇ ಪ್ರತಿಭಟನೆ ಆರಂಭಗೊಂಡಿದ್ದು, ಬಹುತೇಕ ಎಲ್ಲವೂ ಬಂದ್ ಆಗಿದೆ. ಧಾರವಾಡದ ಜುಬ್ಲಿ ವೃತ್ತದಲ್ಲಿ ಪ್ರತಿಭಟನಾಕಾರರು ಹೋರಾಟ ಆರಂಭಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ನಗರದ ಬಹುತೇಕ ಅಂಗಡಿ-ಮುಗ್ಗಟ್ಟುಗಳು ಬಂದ್ ಆಗಿವೆ....

ಮಂಡ್ಯದ ವರ್ತುಲ ರಸ್ತೆ ಯೋಜನೆ ಬಗ್ಗೆ ಸಚಿವ ನಿತಿನ್ ಗಡ್ಕರಿ ಜೊತೆ ಚರ್ಚಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಮಂಡ್ಯ ವರ್ತುಲ ರಸ್ತೆ ಯೋಜನೆ ಬಗ್ಗೆ ಚರ್ಚಿಸಿದರು. ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ...

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರು ನಗರದ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ನ ನೂತನ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಬಳಿಕ ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹಗಳ ಸಮುಚ್ಛಯವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ...

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ?: ಸುನೀಲ್ ಕುಮಾರ್

Political News: ಇಂದು ಚಿಕ್ಕಮಗಳೂರಿನಲ್ಲಿ ಅಡಗಿ ಕುಳಿತಿದ್ದ 6 ನಕ್ಸಲು ಷರತ್ತುಬದ್ಧವಾಗಿ ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದಾರೆ. ಈ ಬಗ್ಗೆ ಬಿಜೆಪಿಯ ಕೆಲ ನಾಯಕರು ವಿರೋಧ ಹೊರಹಾಕಿದ್ದು, ನಕ್ಸಲರಿಗೆ ಸಪೋರ್ಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿ, ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್ ಸಾಲು ಸಾಲು ಪ್ರಶ್ನೆ...

Recipe: ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಟ್ಟು ಪಾಲಕ್, ಒಂದು ಬೌಲ್ ಪನೀರ್, 1 ಸ್ಪೂನ್ ಶುಂಠಿ ಬೆಳ್ಳುಳ್ಳಿ ಪೇಸ್ಟ್, 3 ಹಸಿಮೆಣಸು, 2 ಸ್ಪೂನ್ ಎಣ್ಣೆ, 1 ಕ್ಯೂಬ್ ಬೆಣ್ಣೆ, 1 ಪಲಾವ್ ಎಲೆ, 2 ಒಣಮೆಣಸು, 1 ಸ್ಪೂನ್ ಜೀರಿಗೆ, 2 ಸಣ್ಣಗೆ ಹೆಚ್ಚಿದ ಈರುಳ್ಳಿ, ಚಿಟಿಕೆ ಅರಿಶಿನ, 1 ಸ್ಪೂನ್ ಖಾರದ...

Recipe: ಪಾಲಕ್ ದಾಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಟ್ಟು ಪಾಲಕ್ ಸೊಪ್ಪು, ಕಾಲು ಕಪ್ ತೊಗರಿ ಬೇಳೆ, ಅರ್ಧ ಕಪ್ ಕಡಲೆಬೇಳೆ, ಕಾಲು ಕಪ್ ಹೆಸರು ಬೇಳೆ, ಅರಿಶಿನ, ಉಪ್ಪು, ನಾಲ್ಕು ಸ್ಪೂನ್ ಎಣ್ಣೆ, ಕೊಂಚ ಹಿಂಗು, ಅರ್ಧ ಸ್ಪೂನ್ ಜೀರಿಗೆ, 5ರಿಂದ 6 ಬೆಳ್ಳುಳ್ಳಿ ಎಸಳು, 1 ಉದ್ದಕ್ಕೆ ಹೆಚ್ಚಿದ ಈರುಳ್ಳಿ, 1 ಸ್ಪೂನ್ ಖಾರದ...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img