ನೀವು ಕೆಲವರು ಊಟಕ್ಕೆ ಮದ್ದು ಹಾಕಿದ್ರು ಅನ್ನೋ ಮಾತನ್ನು ಕೇಳಿರುತ್ತೀರಿ. ಮದ್ದು ಅಂದ್ರೆ ಕೆಲವು ಕಡೆ ಔಷಧಿ ಅನ್ನೋ ಅರ್ಥವಿದೆ. ಆದ್ರೆ ಇ್ನನೊಂದು ಮದ್ದು ಅಂದ್ರೆ, ಊಟದಲ್ಲಿ ನಿಧಾನಗತಿಯಲ್ಲಿ ಕೊಲ್ಲುವಂಥ ವಿಷ. ಈ ವಿಷವನ್ನು ಒಮ್ಮೆ ಊಟಕ್ಕೆ ಹಾಕಿ ಕೊಟ್ಟರೆ, ಮೊದಲು ವಾಂತಿ, ಬೇಧಿ ಶುರುವಾಗಿ, ಬಳಿಕ ಜ್ವರ ಬಂದು, ನಂತರದಲ್ಲಿ ಮೈತುಂಬ ಗುಳ್ಳೆಗಳಾಗಿ,...
Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು..
ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...
Political news: ಮಂಡ್ಯದ ಮಾಜಿ ಸಂಸದ ಮತ್ತು ಮಾಜಿ ಶಾಸಕ ಶಿವರಾಮೇಗೌಡ, ತಾವು ಮಗನೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು.
ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಸನದಲ್ಲಿ, ಚನ್ನಪಟ್ಟಣದಲ್ಲಿ ಸಮಾವೇಶ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಸೇರಬೇಕು ಎಂದುಕೊಂಡೆ, ಧನುರ್ಮಾಸ ಮುಗಿಯಲಿ, ಬಳಿಕ ಸೇರಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಘೋಡಕೆ ಫ್ಲ್ಯಾಟ್‌ನಲ್ಲಿ ಸೋಮವಾರ ರಾತ್ರಿ ತಂದೆ ಮಗನ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಮೇಲೆ ಖಾಕಿ ಫೈರಿಂಗ್ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಜಾವೇದ್ ಹಾಗೂ ಮುಜಾಮೀಲ್ ಕುಟುಂಬದವರ ನಡುವೆ ಚಿಕ್ಕ ಮಕ್ಕಳ ಜಗಳ ವಿಕೋಪಕ್ಕೆ ಹೋಗಿ ಪೊಲೀಸ್...
Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇಂದು ಕೂಡಾ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಘೋಡಕೆ ಪ್ಲಾಟ್ ನಲ್ಲಿ ನಡೆದಿದೆ.
ಸಮೀರ್ ಶೇಖ್ (18) ಹಾಗೂ ಆತನ ಚಿಕ್ಕಪ್ಪ ಜಾವೇದ್ ಶೇಖ್ (32) ಎಂಬವರೇ ಚಾಕು...
Mandya News: ಮದ್ದೂರು: 'ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ (ಮನ್‌ಮುಲ್) ಫೆ. 2ರಂದು ನಿರ್ದೇಶಕರ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (ಎನ್‌ಡಿಎ) ಪಕ್ಷಗಳ ಅಭ್ಯರ್ಥಿಯಾಗಿ ಎನ್.ಮಹೇಶ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ' ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು.
ಪಟ್ಟಣದ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರ ನಿವಾಸದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...
Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ.
ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ.
ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ...
Numerology: ಸಂಖ್ಯಾಶಾಸ್ತ್ರಜ್ಞೆಯಾಗಿರುವ ಶ್ರೀಮತಿ ಮೀತಾ ಅವರು, ದ್ವಾದಶ ರಾಶಿಗಳ ಫಲಾಾಫಲಗಳನ್ನು ವಿವರಿಸಿದ್ದಾರೆ.
ಮೇಷ: ಮೇಷ ರಾಶಿಯವರು ಈ ವರ್ಷ ತಾಳ್ಮೆಯಿಂದ ವರ್ತಿಸಬೇಕಾಗುತ್ತದೆ. ಅವರ ಕೆಲಸಕ್ಕೆ ಬಾಧೆ ಬರಬಹುದು. ಮನೆಯಲ್ಲಿ ಜಗಳವಾಗಬಹುದು. ಹಾಗಾಗಿ ಆದಷ್ಟು ಕೋಪ ತಾಪ ಕಡಿಮೆ ಮಾಡಿಕೊಳ್ಳಬೇಕು.
ವೃಷಭ: ವೃಷಭ ರಾಶಿಯವರು ಕೂಡ ತಾಳ್ಮೆಯಿಂದ ವರ್ತಿಸಿದ್ದಲ್ಲಿ, ಇವರಿಗೆ ರಾಜಯೋಗ ಅನುಭವಿಸುವ ಸಾಧ್ಯತೆ ಇರುತ್ತದೆ. ಶನಿ ಬಲ...
Political News: ತ್ರಿವರ್ಣ ಧ್ವಜವಿರುವ ಟೇಪ್ ಕತ್ತರಿಸಲು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ನಿರಾಕರಿಸಿದ್ದಾರೆ. ಬದಲಾಗಿ ಅದನ್ನು ಮಡಿಚಿ ಇಡಲು ಸೂಚಿಸಿದ್ದಾರೆ.
ಕಾಶ್ಮೀರದಲ್ಲಿ ಯಾವುದೋ ಕಾರ್ಯಕ್ರಮದ ಉದ್ಘಾಟನೆ...