ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಕ್ತಿಪೀಠ ಯಲ್ಲಮ್ಮನ ದೇವಸ್ಥಾನದಲ್ಲಿ ನಡೆದ ಮೂರು ದಿನಗಳ ಮೊದಲ ಹಂತದ ಹುಂಡಿ ಎಣಿಕೆಯಲ್ಲಿ ಒಟ್ಟು ₹1.99 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದ್ದು, ಇದು ದಾಖಲೆ ಮಟ್ಟದ ಸಂಗ್ರಹವಾಗಿದೆ.
ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹುಂಡಿಯಲ್ಲಿ ಸಲ್ಲಿಸಿದ ಕಾಣಿಕೆಗಳ ಎಣಿಕೆ ಕಾರ್ಯವನ್ನು ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ದೇವಸ್ಥಾನ ಅಭಿವೃದ್ಧಿ...