Banglore News : ಉಡುಪಿಯ ಕಾಲೇಜಿನ ವೀಡಿಯೋ ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ ವಿಚಾರಗಳನ್ನು ಬರೆದುಕೊಂಡಿದ್ದಾರೆ.
ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ...