ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ.
ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಹಿ ದುರುಪಯೋಗ ಮಾಡಿಕೊಂಡು ವಂಚನೆ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...