ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಗಿದೆ.
ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳೂ ಸೇರಿ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಶಾಸಕರಾಗಿ, ರಾಜ್ಯದ ಸಚಿವರಾಗಿ ದಕ್ಷ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...