Monday, December 22, 2025

Shamanuru Shivashankarappa

ಶಾಮನೂರು ಶಿವಶಂಕರಪ್ಪ ಅವರೊಂದಿಗಿನ ಒಡನಾಟ ನೆನೆದ ಸಿಎಂ

Political News: ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ದಾವಣಗೆರೆಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿರು ಸಿಎಂ ಸಿದ್ದರಾಮಯ್ಯನವರು, ಶಿವಶಂಕರಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ವಿಧಾನಸಭೆಯಲ್ಲಿ ಮಾತನಾಡಿರುವ ಅವರು ಶಾಮನೂರು ಜತೆಗಿನ ಒಡನಾಟ ನೆನೆದಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ...

Political News: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗಣ್ಯರ ಸಂತಾಪ

Political News: ದಾವಣಗೆರೆ ದಕ್ಷಿಣ ಕಾಂಗ್ರೆಸ್ ಕ್ಷೇತ್ರದ ನಾಯಕ ಶಾಮನೂರು ಶಿವಶಂಕರಪ್ಪ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಶಂಕರಪ್ಪ ಸಾವನ್ನಪ್ಪಿದ್ದಾರೆ. ಇವರಿಗೆ 94 ವರ್ಷವಾಗಿದ್ದ ಕಾರಣ, ಇವರು ಭಾರತದಲ್ಲೇ ಅತ್ಯಂತ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img