ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ.
ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...