www.karnatakatv.net: ನ.5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.
ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿ, ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ವಿಧಾನಸಭೆ ಚುನಾವಣೆ ನಡೆಯಲಿರುವ...