Mandya News:
ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು.
ಅವರು ಇಂದು ಎಸ್.ಬಿ.ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು...