ಟಾಲಿವುಡ್ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಚೆಲುವೆ ಶಾನ್ವಿ ಶ್ರೀವಾಸ್ತವ್. ಬಳಿಕ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡಿ ಉಪೇಂದ್ರ, ದರ್ಶನ್, ಯಶ್, ರಕ್ಷಿತ್, ಗಣೇಶ್ ಸೇರಿದಂತೆ ಹಲವು ಸ್ಟಾರ್ ಹೀರೋಗಳ ಜೊತೆ ಮಿಂಚಿದ ಈ ಬ್ಯೂಟಿ ಸದ್ಯ ಕನ್ನಡದ ಬ್ಯುಸಿಯೆಸ್ಟ್ ನಟಿ. ಇದೀಗ ಶಾನ್ವಿ ಮಾಲಿವುಡ್ ಇಂಡಸ್ಟ್ರೀಗೂ ಎಂಟ್ರಿ ಕೊಟ್ಟಿದ್ದಾರೆ.
ಮೊದಲ ಬಾರಿಗೆ...
ಕನ್ನಡ ಸಿನಿಮಾ ಇಂಡಸ್ಟ್ರೀಗೆ ಹಲವು ಯಶಸ್ವಿ ಸಿನಿಮಾಗಳನ್ನು ನೀಡಿರುವ ಖ್ಯಾತ ನಿರ್ದೇಶಕ ದಿನೇಶ್ ಬಾಬು ಆ್ಯಕ್ಷನ್ ಕಟ್ ಹೇಳಿರೋ ಕಸ್ತೂರಿ ಮಹಲ್ ಸಿನಿಮಾದ ಫಸ್ಟ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
ಪ್ರಾಕೃತಿ ಸೌಂದರ್ಯದ ಸುಂದರ ತಾಣಗಳಾದ ಕೊಟ್ಟಿಗೆಹಾರ, ಬಾಲೂರು ಸುತ್ತಮುತ್ತಲಿನ ರಮಣೀಯ ಸ್ಥಳಗಳಲ್ಲಿ ಕಸ್ತೂರಿ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...