ಬೆಂಗಳೂರು: ಬೆಂಗಳೂರಿನಲ್ಲಿಂದು ಪ್ರಚಾರ ನಡೆಸಿದ ಶರತ್ ಬಚ್ಚೇಗೌಡ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ತಾನೇ ಶರತ್ ಬಚ್ಚೇಗೌಡ, ಪತ್ನಿಯ ಕಾರ್ ಜಖಂಗೊಳಿಸಿದ್ದು. ಇದೀಗ ವಿರೋಧ ಪಕ್ಷದವರು ಆಕೆಯ ಮೇಲೆ ಎಫ್‌ಐಆರ್ ಹಾಕಲು ಮುಂದಾಗಿದ್ದಾರೆ ಎಂದು ಶರತ್ ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ.
ನಾನು ಗಂಡಸು, ನಾನು ಎಲ್ಲವನ್ನೂ ಎದುರಿಸುತ್ತೇನೆ. ನನ್ನ ಮೇಲೆ ನಾಲ್ಕು ಬೋಗಸ್...
ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು, ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ. ಸ್ಥಳದಲ್ಲಿ ಸ್ವಲ್ಪ ಬಿಗುವಿನ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
https://karnatakatv.net/mandya-is-ready-to-welcome-yogi/
https://karnatakatv.net/c-t-ravi-outrage-againsst-jds-leaders/
https://karnatakatv.net/c-t-ravi-campaign-in-hassan/
ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
https://karnatakatv.net/central-minister-j-p-nadda-campaign-in-haveri/
https://karnatakatv.net/chamarajpet-bjp-candidate-bhaskar-rao-submits-nomination-papers/
https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/
ಹೊಸಕೋಟೆ : ಹೊಸಕೋಟೆ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಈ ಬಾರಿ ಶರತ್ ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರ ಒತ್ತಾಯಿಸಿದ್ದಾರೆ.
ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದು, ಶಾಸಕ ಶರತ್ ಮೂಲ ಕಾಂಗ್ರೆಸ್ ನಾಯಕರನ್ನ ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿದ್ದಾರೆಂದು...
ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....
KARNATAKA TV : ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ.. ಬಿ.ಎಸ್ ಯಡಿಯೂರಪ್ಪ ಸರ್ಕಾರ ಳಿಸಿಕೊಳ್ಳಲು ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಒಟ್ಟಾಗಿ ಬಿಜೆಪಿಗೆ ಮುಖಭಂಗ ಮಾಡಿ ಸರ್ಕಾರ ಉರುಳಿಸುವ ಅವಕಾಶ ಇದೆ, ಆ ಸಿದ್ದರಾಮಯ್ಯ ಕುಮಾರಸ್ವಾಮಿ ಒಬ್ಬರನ್ನೊಬ್ಬರು ಬಾಯಿಗೆ ಬಂದಂತೆ ಟೀಕಿಸುತ್ತಾ ಬಿಜೆಪಿಗೆ ಅನುಕೂಲ ಮಾಡಿಕೊಡ್ತಿದ್ದಾರೆ. ಇದೀಗ ಬಿಜೆಪಿಯ ಹಾಲಿ...
ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...