Friday, December 5, 2025

sharmila mandre

ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರ ‘ಮರ್ಡರ್ ಲೈವ್’ನಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ ನಟನೆ..!

Film News: ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು...

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು..!

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....

ಜುಲೈ 14 ರಂದು ಬಿಡುಗಡೆಯಾಗಲಿದೆ “ಗಾಳಿಪಟ 2” ಚಿತ್ರದ ಎಣ್ಣೆ ಹಾಡು..!

https://www.youtube.com/watch?v=orTN1APexl4 ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ. ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...

ಭಟ್ಟರ ‘ಗಾಳಿಪಟ’ ಹಾರಿಸಲಿದ್ದಾರೆ ಈ ಮೂವರು ನಟಮಣಿಯರು….!

ವಿಕಟಕವಿ ಯೋಗರಾಜ್ ಭಟ್ಟರ ಬಹುನಿರೀಕ್ಷಿತ ಸಿನಿಮಾ ಗಾಳಿಪಟ-2. ಈಗಾಗ್ಲೇ ಒಮ್ಮೆ ಗಾಳಿಪಟ ಹಾರಿಸಿ ಸಕ್ಸಸ್ ಕಂಡಿರುವ ಭಟ್ಟರು, ಮತ್ತೆ ಹದಿಮೂರು ವರ್ಷದ ಬಳಿಕ ಗಾಳಿಪಟ-2 ಹಾರಿಸ್ತಿರೋದು ಗೊತ್ತೇ ಇದೆ. ಗಣೇಶ್, ರಾಜೇಶ್ ಕೃಷ್ಣನ್ ಹಾಗೂ ದಿಂಗತ್ ಗಾಳಿಪಟ ಸಿನಿಮಾದಲ್ಲಿ ನಟಿಸಿದ್ದರು. ಆದ್ರೆ ಗಾಳಿಪಟ-2 ಸಿನಿಮಾದಲ್ಲಿ ರಾಜೇಶ್ ಕೃಷ್ಣನ್ ಬದಲಿಗೆ ಲೂಸಿಯಾ ಪವನ್ ಕುಮಾರ್ ನಟಿಸ್ತಿದ್ದು, ಉಳಿದಂತೆ...
- Advertisement -spot_img

Latest News

ಕಾಂಗ್ರೆಸ್‌ನಿಂದ ರಾಹುಲ್‌ ಉಚ್ಛಾಟನೆ : ಈ ಹಿಂದೆ ನಡೆದ ಒಳಕಥೆ ಏನು?

ಕೇರಳದ ಕಾಂಗ್ರೆಸ್ ರಾಜಕೀಯದಲ್ಲಿ ಭಾರೀ ಭೂಕಂಪ.. ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರದೂಡಿದೆ....
- Advertisement -spot_img