ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ UDFನ ‘ಸ್ಟಾರ್ ಪ್ರಚಾರಕ’ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಶಶಿ ತರೂರ್ ಅವರು ಕೇರಳದಲ್ಲಿ...
1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ
ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...
ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಒಳಗೆ ಮತ್ತೆ ವಿವಾದ ಜೋರಾಗಿದೆ. ಮಂಗಳವಾರ Xನಲ್ಲಿ ತರೂರ್ ಹಂಚಿಕೊಂಡ ಪೋಸ್ಟ್‌ಗೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ.
ತರೂರ್ ತಮ್ಮ ಪೋಸ್ಟ್‌ನಲ್ಲಿ, ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಉಪನ್ಯಾಸದಲ್ಲಿ ಪ್ರಧಾನಿ ಮೋದಿ ‘ವಿಕಾಸಕ್ಕಾಗಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ.
ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...
Political News: ನರೇಂದ್ರ ಮೋದಿ ಇತ್ತೀಚೆಗಷ್ಟೇ ವಿದೇಶಕ್ಕೆ ಪ್ರಯಾಣಿಸಿ ಸಾಮರಸ್ಯದ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲದೆ ಅರಬ್ ರಾಷ್ಟ್ರಕ್ಕೂ ತೆರಳಿ ದ್ವೇಷ ರಾಜಕಾರಣಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಇದೀಗ ಸ್ವ ಪಕ್ಷೀಯರಷ್ಟೇ ಅಲ್ಲ ವಿಪಕ್ಷೀಯರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಶಶಿ ತರೂರ್ ಇದೀಗ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
National News:
ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್‍ನಲ್ಲಿ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....