Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಾಂಜಾ ಗುಂಗಲ್ಲಿದ್ದವರಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಡ್ರಿಲ್ ಮಾಡಿದ್ದಾರೆ. ಅವಳಿನಗರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಗಾಂಜಾ ಮಾರಾಟಗಾರರು, ವ್ಯಸನಿಗಳನ್ನು ಖಾಕಿ ವಶಕ್ಕೆ ಪಡೆದಿದೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ, ಧೃಡ ಪಟ್ಟವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
https://youtu.be/oN2thoh4xxE
ಬಳಿಕ ವ್ಯಸನಿಗಳನ್ನು ರಂಭಾಪುರಿ ಸಭಾಂಗಣಕ್ಕೆ ಕರೆತರಲಾಾಗಿದೆ. ಪಾಲಕರ ಸಮ್ಮುಖದಲ್ಲಿ ಪೊಲೀಸರು ವ್ಯಸನಿಗಳಿಗೆ ಬುದ್ಧಿವಾದ...
Hubli News: ಮಾದಕ ವಸ್ತುಗಳನ್ನು ಸೇವಿಸುವವರ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಪೊಲೀಸ್ ಇಲಾಖೆ ಸಮರ ಸಾರಿದೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರು ಇಂದು ಧಾರವಾಡದಲ್ಲಿ ಭರ್ಜರಿ ಭೆಟೆ ಆಡಿದ್ದಾರೆ.
200 ಜನರಿಗೆ ಡ್ರಗ್ ಬಗ್ಗೆ ಟೆಸ್ಟ ಮಾಡಿಸಿದರೆ ಬರೊಬ್ಬರಿ 75 ಜನರಿಗೆ ಡ್ರಗ್ ಪಾಸಿಡಿವ ಕೇಸ್ ಗಳು ಕಂಡು ಬರುತ್ತಿವೆ. ಧಾರವಾಡದ ಪೋಲಿಸ್ ಠಾಣಾ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು.
ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ....
Hubli News: ಹುಬ್ಬಳ್ಳಿ: ಸಾಮಾನ್ಯವಾಗಿ ಪೊಲೀಸರನ್ನ ಕಂಡಾಗ ಜನರಲ್ಲಿ ಭಯ. ನಡುಕ ಯಾಕಂದ್ರೆ ಆ ಖಾಕಿ ಗತ್ತು. ಆದ್ರೆ ಆ ಖಾಕಿಯಲ್ಲೂ ಒಬ್ಬ ಮಾನವೀಯತೆ ಮನುಷ್ಯತ್ವ ಅಡಿಗಿರುತ್ತೆ ಅನ್ನೋದಕ್ಕೆ ಹುಬ್ಬಳ್ಳಿಯ ಗಣೇಶ್ ಪೇಟ್ ಅವರೇ ಸಾಕ್ಷಿ ನೋಡಿ.
ಅವರೇ ನಮ್ಮ ನೂತನ ಕಮಿಷನರ್ ಶಶಿ ಕುಮಾರ. ಹೀಗೆ ಅವರನ್ನು ತೋರಿಸೋಕು ಕೂಡಾ ಒಂದು ಕಾರಣವಿದ. ಅದೇನಪ್ಪ...
Hubli News: ಹುಬ್ಬಳ್ಳಿ : ಸಾರ್ವಜನಿಕರಿಗೆ ಉಪಟಳ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ಇರಿಸು ಮುರಿಸು ಮಾಡುತ್ತಿದ್ದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮವನ್ನು ಕೈಗೊಳ್ಳಲಾಯಿತು.
https://youtu.be/hQrh9S_tWzQ
ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 20 ಜನ ರೌಡಿ ಶೀಟರ್'ಗಳನ್ನು ಹಾಗೂ ರಸ್ತೆಯ ಅಕ್ಕಪಕ್ಕದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಎನ್. ಶಶಿ ಕುಮಾರ್ ಫುಲ್ ಆಕ್ಟಿವ್ ಆಗಿದ್ದಾರೆ. ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಅವಳಿ ನಗರದ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದರು.
ಅದೇ ರೀತಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೊಸ...
ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...
Film News:
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...