ನವದೆಹಲಿ: ದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಎಎಪಿ ಗೆದ್ದ ನಂತರ ಶೆಲ್ಲಿ ಒಬೆರಾಯ್ ಮೇಯರ್ ಅಭ್ಯರ್ಥಿಯಾಗಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಘೋಷಿಸಿದೆ. ಉಪಮೇಯರ್ ಸ್ಥಾನಕ್ಕೆ ಪಕ್ಷದಿಂದ ಆಲೆ ಮೊಹಮ್ಮದ್ ಇಕ್ಬಾಲ್ ಅವರನ್ನು ಹೆಸರಿಸಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಆಗಿರುವ ಶೆಲ್ಲಿ ಒಬೆರಾಯ್ ಅವರು ಈ ತಿಂಗಳ ಆರಂಭದಲ್ಲಿ ಬಿಜೆಪಿಯ ಭದ್ರಕೋಟೆಯಿಂದ...