ತಿರುಪತಿ:ತಿರುಮಲ ತಿರುಪತಿ ದೇವಸ್ಥಾನದ ಹಿರಿಯ ಅರ್ಚಕರಾಗಿ ಮತ್ತು ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾಲರ್ ಶೇಷಾದ್ರಿ ಎಂದೇ ಖ್ಯಾತರಾಗಿದ್ದ ಪಾಲ ಶೇಷಾದ್ರಿ ಅವರು ಸೋಮವಾರ ಬೆಳಗ್ಗೆ ಹೃದಯಾಘಾತದಿಂದ (74) ನಿಧನರಾದರು.
ಡಾಲರ್ ಶೇಷಾದ್ರಿ ಅವರು ಭಾನುವಾರ ರಾತ್ರಿ ವಿಶಾಖಪಟ್ಟಣದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಟಿಟಿಡಿ ಕಲ್ಯಾಣಮಂಟಪದಲ್ಲಿ ವೆಂಕಟೇಶ್ವರ ದೇವರ ಪವಲಿಂಪು...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...