ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.
ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...