ಶಿಡ್ಲಘಟ್ಟ: ಶಿಡ್ಲಘಟ್ಟದಲ್ಲಿ ಇಷ್ಟು ದಿನ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಸ್ಥಾಪಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕುಂದಲಗುರ್ಕಿ ಗ್ರಾಮದಲ್ಲಿ 15 ವರ್ಷಗಳಿಂದ ವಾಸ. ಸಂಘಟನೆಯಲ್ಲಿ ತೊಡಗಿ ಹಲವಾರು ಸಮುದಾಯಗಳಿಗೆ ಸೇವೆ ಸಲ್ಲಿಸಿದ್ದಾರೆ. ಕಳೆದ...
ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ವೈ. ಹುಣಸೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಜ್ಜಿಗಾನಹಳ್ಳಿಯ ಗ್ರಾಮಸ್ಥರು ಇಂದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.
ಸೇರ್ಪಡೆ ಯಾದವರ ವಿವರ ಈ ರೀತಿಯಲ್ಲಿದೆ. ಉಮಾದೇವಿ,ಮಂಜುಳಾ,ಮಂಜಮ್ಮ,ಕವಿತಾ,ರಾಮಕ್ಕ,ಮುನಿ ಲಕ್ಷ್ಮಮ್ಮ, ಪೂಜಮ್ಮ, ನೀಲ, ಮಾಲ, ಮಂಜಮ್ಮ, ಶಾಂತಮ್ಮ, ಚಂದ್ರ ಮೂರ್ತಿ, ಗಂಗಾಧರ್, ಸತೀಶ್, ದ್ಯಾವಪ್ಪ,...
https://www.youtube.com/watch?v=PbjP157vQ2A
ತಂಗಿ ಮದುವೆ ಸಿದ್ದತೆಯಲ್ಲಿದ್ದ 25 ವರ್ಷದ ಯುವಕ ರವಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ.
ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರ ಮಗ ರವಿ, ಅಡಿಗೆ ಕೆಲಸ ಮಾಡಿಕೊಂಡು ಕುಟುಂಬಾಧಾರಿತವಾಗಿದ್ದ. ಗುರುವಾರ ತಂಗಿಯ ಮದುವೆ ಕಾರ್ಯಕ್ಕೆ ತಯಾರಿಯಲ್ಲಿದ್ದ ರವಿ ಸೋಮವಾರ ಶಿಡ್ಲಘಟ್ಟ ನಗರಕ್ಕೆ ಬಂದು ಸ್ವಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಟ್ರಾಕ್ಟರ್ ಬಡಿದು ಹೆಚ್ಚು ಗಾಯಗೊಂಡಿದೆ.
ಚಿಕಿತ್ಸೆಗಾಗಿ ಶಿಡ್ಲಘಟ್ಟ...