Tuesday, September 23, 2025

SHIGGAVI

ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

Haveri News: ಶಿಗ್ಗಾಂವಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಯುವ ಉದ್ಯಮಿ, ಶಿಗ್ಗಾಂವಿಯ ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ಗುರಿ...

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

ನಾಮಪತ್ರ ಹಿಂಪಡೆಯುತ್ತೇನೆ, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತೇನೆ: ಅಜ್ಜಂಪೀರ್ ಖಾದ್ರಿ

Shiggavi News: ಶಿಗ್ಗಾವಿ: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಪಕ್ಷಾಂತರವಾಗಿ ನಾಮಪತ್ರ ಸಲ್ಲಿಸಿದ್ದ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. https://youtu.be/dnR8WPMaGWI ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಖಾದ್ರಿ,   ನಾಳೆ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಗೆ ತೆರಳಿ ನಾಮಪತ್ರ ವಾಪಸು ಪಡೆಯುತ್ತೇನೆ. ನಾಯಕರು ನನ್ನ ಜೊತೆಗೆ ಮಾತನಾಡಿದ್ದಾರೆ. ಟಿಕೇಟ್ ಸೀಗದೆ ಇರುವ...

ಶಿಗ್ಗಾವಿಯಲ್ಲಿ ಕಾಂಗ್ರೆಸ್‌ಗೆ ಬಿಗ್‌ ಶಾಕ್: ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

Haveri News: ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ನೀಡಿದ್ದು, ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. https://youtu.be/HKrsp4nBejQ ಈ ಬಾರಿ ಕಾಂಗ್ರೆಸ್‌ನಿಂದ ಅಜ್ಜಂಪೀರ್ ಅವರಿಗೆ ಟಿಕೇಟ್ ನೀಡುತ್ತಾರೆಂದು ಹೇಳಲಾಗಿತ್ತು. ಆದರೆ ಅಜ್ಜಂಪೀರ್‌ಗೆ ಟಿಕೇಟ್ ಕೈ ತಪ್ಪಿದ್ದು, ಯಾಸಿರ್ ಅಹಮದ್ ಖಾನ್ ಪಠಾಣ್‌ಗೆ ಟಿಕೇಟ್ ನೀಡಲಾಯಿತು. ಹೀಗಾಗಿ ಜಮೀರ್ ಅಹಮದ್, ಅಜ್ಜಂಪೀರ್ ಅವರ ಮನವೊಲಿಸಿದ್ದರು. ಆದರೂ...

ಕರ್ನಾಟಕ ಉಪಚುನಾವಣೆ: ಶಿಗ್ಗಾವಿ, ಸಂಡೂರು ಬಿಜೆಪಿ ಅಭ್ಯರ್ಥಿಗಳ ಘೋಷಣೆ

Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಅಭಿನಯಿಸಿದ್ದ ಬಂಗಾರು ಹನುಮಂತುರನ್ನು ಸಂಡೂರು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. https://youtu.be/hgazRDVfQYg ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಅದು...

ಶಿಗ್ಗಾಂವಿ, ಸಂಡೂರಿನಲ್ಲಿ ಹೊಂದಾಣಿಕೆ ಚುನಾವಣೆ ನಡೆಯಬೇಕು: ನಿಖಿಲ್ ಕುಮಾರಸ್ವಾಮಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಪಕ್ಷದಲ್ಲಿ ಆರೋಗ್ಯಕರ ವಾತಾವರಣ ಇದೆ. ಶಿಗ್ಗಾಂವಿ, ಹಾಗೂ ಸಂಡೂರ ಎರಡು ಕ್ಷೇತ್ರದಲ್ಲಿ ಹೊಂದಾಣಿಕೆ ಚುನಾವಣೆ ನಡಿಬೇಕು. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಭೇಟಿ ಮಾಡ್ತೀದಿನಿ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು. https://youtu.be/oMGnnXwou8U ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ಇಂದು...

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಮತ್ತು ಮಾಜಿ ಸಿಎಂ..

ಶಿಗ್ಗಾಂವಿ: ಈಗಾಗಲೇ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಸಿಎಂ ಬೊಮ್ಮಾಯಿ, ತಮ್ಮ ಕ್ಷೇತ್ರವಾದ ಶಿಗ್ಗಾವಿಗೆ ಹೋಗಿ, ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಶಿಗ್ಗಾವಿಯ ಗಣಪತಿ ದೇವಸ್ಥಾನಕ್ಕೆ ಹೋದ ಸಿಎಂ ಬೊಮ್ಮಾಯಿ, ಗೆಲುವಿಗಾಗಿ ಪ್ರಾರ್ಥಿಸಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಾದ ಬಳಿಕ ಮತಗಟ್ಟೆಗೆ ಆಗಮಿಸಿ, ಕ್ಯೂನಲ್ಲಿ ನಿಂತು, ಬೊಮ್ಮಾಯಿ...

ಕಾಂಗ್ರೆಸ್ ನಲ್ಲಿ ಯಾವುದು ಆ್ಯಕ್ಟಿವಿಟಿ ಇಲ್ಲ-ಡಾ ಕೆ ಸುಧಾಕರ್…!

ರಾಜಕೀಯ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿಯ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಮಾತಿಗೆ ಮರು ನುಡಿದ ಸಚಿವ ಡಾ ಸುಧಾಕರ್ ಅವರು ಬಿಜೆಪಿಯಿಂದ ಯಾರು ಕಾಂಗ್ರೆಸ್ ಗೆ ಸೇರಿಕೊಳ್ಳುತ್ತಾರೆಂದು ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ಅದಿರಲಿ  ಕಾಂಗ್ರೆಸ್ನಲ್ಲಿ ಯಾವುದು ಚಟುವಟಿಕೆಗಳು ನಡೆಯುತ್ತಿಲ್ಲ ಹಾಗಿದ್ದರೆ ಯಾರು ತಾನೆ ಸೇರಿಕೊಳ್ಳುತ್ತಾರೆ...

ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ: ಮುಖ್ಯಮಂತ್ರಿ ಬೊಮ್ಮಾಯಿ

State News: Feb:27: ತವರು ಕ್ಷೇತ್ರವಾದ ಶಿಗ್ಗಾಂವಿಯ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ. ಭಕ್ತಿ ಭಾವದಿಂದ ಹಿಂದಿನಿಂದಲೂ ಶ್ರೀ ದ್ಯಾಮವ್ವನ ಜಾತ್ರೆ ಆಚರಣೆ ಮಾಡಿಕೊಂಡು ಬಂದಿದ್ದಿರಿ. ನಾನು ನಿತ್ಯ ಪೂಜೆಯಲ್ಲಿ ತಾಯಿ ದ್ಯಾಮವ್ವದೇವಿ ಯನ್ನ ನೆನೆಸುತ್ತೇನೆ. ದ್ಯಾಮವ್ವ...
- Advertisement -spot_img

Latest News

ಹಬ್ಬಗಳ ನೆಪದಲ್ಲಿ ಸರ್ಕಾರದ ದುಂದು ವೆಚ್ಚಕ್ಕೆ ಮೋದಿ ಬ್ರೇಕ್‌ !

ಎಲ್ಲಾ ರಾಜ್ಯ ಸರ್ಕಾರಗಳಲಲಿ ಹಬ್ಬಗಳ ನೆಪದಿಂದ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿವಾಣ ಹಾಕಿದೆ. ಹಬ್ಬಗಳಿಗೆ ಎಂದು ಸರ್ಕಾರದ ಹಣದಿಂದ...
- Advertisement -spot_img