ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, 'ಖಂಡಿತವಾಗಿಯೂ ನಾವು ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ. ಅಧಿಕಾರಕ್ಕೆ ಬರಲಿದ್ದೇವೆ' ಎಂದು ಹೇಳಿದ್ದಾರೆ.
'ಯಾಕಂದ್ರೆ ರಾಜ್ಯದಲ್ಲಿ ಹಲವಾರು ಬಾರಿ, ಕೇಂದ್ರ ನಾಯಕರು ಪ್ರವಾಸ ಮಾಡಿದ್ದಾರೆ. ನಡ್ಡಾಜಿ, ಮಿತ್ ಶಾ ಜಿ, ಪ್ರಧಾನಿಗಳು ಬಂದು ಪ್ರವಾಸ ಮಾಡಿದ್ದಾರೆ. ಅಲ್ಲದೇ ಸಿಎಂ ಬೊಮ್ಮಾಯಿಯವರು, ಯಡಿಯೂರಪ್ಪನವರು, ರಾಜ್ಯಾಧ್ಯಕ್ಷ, ಎಲ್ಲ...
political news:
ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...