2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...
ಇಂಗ್ಲೆಂಡ್: ಐಸಿಸಿ ವಿಶ್ವಕಪ್ ನಿಂದ ಶಿಖರ್ ಧವನ್ ಹೊರನಡೆದಿದ್ದಾರೆ. ಆಸಿಸ್ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯವಾಗಿದ್ದರಿಂದ ಧವನ್ ಗೆ ಕೊಕ್ ಕೊಟ್ಟು ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ.
ಜೂ 9ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಸರಣಿಯಿಂದ ಹೊರನಡೆದಿದ್ದಾರೆ. ಬೆರಳ ಗಾಯದಿಂದಾಗಿ...
ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ.
ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...
ಲಂಡನ್: ಏಕದಿನ ವಿಶ್ವಕಪ್ ಮಹಾ ಸಮರ ಆರಂಭವಾಗಿ ಎರಡು ದಿನ ಕಳೆದಿದೆ. ಇದುವರೆಗು ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆಲುವು ದಾಖಲಿಸಿದ್ರೆ. ನಿನ್ನೆ ನಡೆದ ಎರಡನೇಯ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ದಾಖಲಿಸಿದೆ. ಮೇ 5ರಂದು ನಡೆಯಲಿರೋ ವಿಶ್ವಕಪ್ ಟೂರ್ನಿಯ ಮೊದಲ ಹೋರಾಟದಲ್ಲಿ...