ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...
ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ
ಮೋದಿ ಇನ್ನು ಅಧಿಕಾರದಲ್ಲಿ...
ಶಿವಮೊಗ್ಗ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿ ತೀವ್ರ ಆಸ್ವಸ್ಥಗೊಂಡ ಮಾಜಿ ಸಚಿವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚೇತರಿಸಿಕೊಂಡಿದ್ದಾರೆ. ಕಡಿಮೆ ರಕ್ತದೊತ್ತಡದ ಸಮಸ್ಯೆಯಿಂದಾಗಿ ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಬಜೆಟ್ ಗೂ ಮುನ್ನ ರೈತರಿಗೆ ಹೊಡೀತು ಬಂಪರ್ ಲಾಟರಿ..! ಮಿಸ್ ಮಾಡದೇ...
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ
ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ...