ಶಿವಮೊಗ್ಗ : ಜೆಡಿಎಸ್ ಪಕ್ಷದ ಸಂಘಟನೆಯ ಛಲ ಹೊತ್ತು ರಾಜ್ಯಾದ್ಯಂತ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರವಾಸದಲ್ಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದತ್ತ ಯುವ ಸಮೂಹವನ್ನು ಸೆಳೆಯುವುದರೊಂದಿಗೆ ಕಾರ್ಯಕರ್ತರ ನೋವು- ನಲಿವುಗಳಿಗೆ ಧ್ವನಿಯಾಗುತ್ತಿದ್ದಾರೆ.
ಈಗಾಗಲೇ ನಿಖಿಲ್ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮ...
ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...