ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...