Friday, November 20, 2026

Shiraguppi

Grama Panchayath : ಶಿರಗುಪ್ಪಿ ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ : ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ..!

Hubballi News :  ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ...

ಕೆರೆಗೆ ಬಿದ್ದು ಮಹಿಳೆಯ ಆತ್ಮಹತ್ಯೆ: ಶಿರಗುಪ್ಪಿ ಕೆರೆಯಲ್ಲಿ ಘಟನೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು...
- Advertisement -spot_img

Latest News

Bengaluru: ವಿರೋಧ ಪಕ್ಷಗಳ ಟೀಕೆಗಳಿಗೆ ನಮ್ಮ ಜನಪರ ಕೆಲಸಗಳೇ ತಕ್ಕ ಉತ್ತರ ನೀಡಲಿವೆ: ಎನ್.ಚಲುವರಾಯಸ್ವಾಮಿ

Bengaluru: ಎತ್ತಿನಹೊಳೆ ಯೋಜನೆ ಸಾಧ್ಯವೇ ಇಲ್ಲ ಎಂದು ಟೀಕಿಸುತ್ತಿದ್ದವರಿಗೆ ಇಂದು ನಾವು ಕೆಲಸದ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ಪ್ರೆಸ್‌ಮೀಟ್...
- Advertisement -spot_img