ಗದಗ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಪಿಡಿಒ ಸಂಜಯ್ ಚವಡಾಳ್ ರಿಂದ ಬರೋಬ್ಬರಿ ಒಂದು ಕೋಟಿ ರೂಗಳನ್ನು ಹಿರೆಹಡಗಲಿ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ವಂಚಿಸಿರುವ ಕುರಿತು ದೂರು ದಾಖಲಾದ ಹಿನ್ನೆಲೆ ಹಾಲಾಶ್ರೀಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಶಿರಹಟ್ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ಹಣವನ್ನು ಶ್ರೀಗಳು 10 ಲಕ್ಷ ಮತ್ತುಮ್ಮೆ 40...
Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ.
ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...