Karkala News : ಇತರರ ಹಕ್ಕಿಗೆ ಧಕ್ಕೆ ಬಾರದಂತೆ ನಮ್ಮ ಹಕ್ಕನ್ನು ಚಲಾಯಿಸುವುದೇ ಸಾಮಾಜಿಕ ಸ್ವಾತಂತ. ನಮ್ಮೊಳಗಿನ ಭೇದ ಭಾವವನ್ನು ಮರೆತು ಏಕತೆಯನ್ನು ಸಾಧಿಸುವ ರಾಷ್ಟ್ರೀಯತೆಯ ಚಿಂತನೆ ನಮ್ಮದಾಗಬೇಕು ಎಂದು ಕಾರ್ಕಳ ತಹಶಿಲ್ದಾರ್ ಅನಂತಶಂಕರ ಬಿ.ಹೇಳಿದರು.
ಕಾರ್ಕಳ ಗಾಂಧೀ ಮೈದಾನದಲ್ಲಿ ನಡೆದ 77ನೇ ಸ್ವಾತಂತ್ರ್ಯದಿನಾಚರಣೆಯಲ್ಲಿ ಧ್ವಜಾರೋಹಣಗೈದು ಸಂದೇಶ ನೀಡಿ ಮಾತನಾಡಿದರು.
ವಿಶ್ವದಲ್ಲಿ ಅತೀ ದೊಡ್ಡ ಪ್ರಜಾತಂತ್ರ ವ್ಯವಸ್ಥೆಯನ್ನು...
Karkala News : ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಿನದ 24 ಗಂಟೆಗಳ ಸೇವೆ ನೀಡುತ್ತಿದ್ದು, ರಾತ್ರಿ ತುರ್ತು ಚಿಕಿತ್ಸೆ ಪಾಳಿ ಅಗಸ್ಟ್ ತಿಂಗಳಿಂದ ವೈದ್ಯರ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಜಂಟಿಯಾಗಿ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ...
Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಮುರುಗೇಶಿ.ಟಿ.ಯವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಶುಭವಿದಾಯ ಕೋರಲಾಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ವಹಿಸಿದ್ದು,ಆಡಳಿತಾಧಿಕಾರಿ...
Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವದ ಇಲ್ಲಿಗೆ ನಾಲ್ಕನೆಯ ಬಾರಿಗೆ ನ್ಯಾಕ್ ಮಾನ್ಯತೆ ನೀಡುವ ಸಲುವಾಗಿ ಆಗಮಿಸಿದ ಪರಿವೀಕ್ಷಣಾ ಸಮಿತಿಯ ಅಧ್ಯಕ್ಷ ಉತ್ತರಾಖಂಡ್ ಸಂಸ್ಕøತ ವಿಶ್ವವಿದ್ಯಾನಿಲಯ, ಹರಿದ್ವಾರ ಇದರ ನಿವೃತ್ತ ಉಪ-ಕುಲಪತಿಗಳಾದ ಡಾ. ಪಿಯೂಷ್ ಕಾಂತ್ ದೀಕ್ಷಿತ್, ಸದಸ್ಯ ಸಂಯೋಜಕ ಡಾ. ಪಂಚಾನನ್ ದಾಸ್, ಪ್ರೊಫೆಸರ್, ಕಲ್ಕತ್ತಾ ವಿಶ್ವವಿದ್ಯಾನಿಲಯ...
Karkala News : ಶಿರ್ವ : ಬದಲಾಗುತ್ತಿರುವ ಪ್ರಪಂಚದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕಂಡುಕೊಂಡು ಅದನ್ನು ಬೆಳೆಸಲು ನಿರಂತರವಾಗಿ ಪ್ರಯತ್ನಿಸಬೇಕು. ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಆದರ್ಶ ಜೀವನ ಕ್ರಮವನ್ನು ಹೇಳಿಕೊಡುವ ಅಗತ್ಯತೆ ಇಂದಿನ ಕಾಲದಲ್ಲಿ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ.ಕಾಲೇಜಿನ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...