ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು ಮೇಯರ್ ಆಗಿ ಹಾಗೂ ಶಿವಸೇನೆಯ ಸಂಜಯ್ ಘಡಿಯನ್ನ ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಬೃಹನ್ಮುಂಬೈ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್...
ಮಹಾರಾಷ್ಟ್ರ ರಾಜಕೀಯ ವಿಚಾರದಲ್ಲಿ ಕಾಡುತ್ತಿದ್ದ ಭಯ ಈಗ ವಾಸ್ತವವಾಗುವ ಹಂತದಲ್ಲಿದೆ. ಅಜಿತ್ ಪವಾರ್ ಅವರ ನಿಧನವು ಅವರ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅವರ ನಿಧನದಿಂದ, NCP ವಿಭಜನೆಯಾಗಿದೆ. ಅಜಿತ್ ಪವಾರ್ ಅವರ NCP ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ ಎಂದು ಮೂಲಗಳು ಹೇಳುತ್ತವೆ.
ಒಂದು ಗುಂಪು ಮಹಾಯುತಿ ಯೊಂದಿಗೆ ಉಳಿಯಲು ಬಯಸುತ್ತದೆ. ಇನ್ನೊಂದು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ.
ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...