ಕಲಬುರಗಿ : ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಶಿರೊಳ್ಳಿ ಗ್ರಾಮದ ಬಿಜೆಪಿ ಮುಖಂಡ ಶಿವಕುಮಾರ್ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಕೇಂದ್ರ ಸಚಿವ ಭಗವಂತ ಖೂಬಾ ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ...
ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...