Hassan Political News: ಹಾಸನ: ಹಾಸನದ ನಂದಗೋಕುಲ ಕನ್ವೆನ್‌ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಶಿವಲಿಂಗೇಗೌಡ, ಮಾಧ್ಯಮದ ವಿರುದ್ಧ ಕೆಂಡ ಕಾರಿದ್ದಾರೆ. ಅಲ್ಲದೇ, ಕಾರ್ಯಕರ್ತರಿಗೆ ಮಾಧ್ಯಮದವರ ಕುರಿತು ಎಚ್ಚರಿಕೆ ನೀಡುವ ಮೂಲಕ, ಮಾಧ್ಯಮದವರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಈ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಶಿವಲಿಂಗೇಗೌಡ, ನಿಮ್ಮ ಅಭಿಪ್ರಾಯ...
ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...
ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...
ಹಾಸನ : ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾತನಾಡಿದ ರೇವಣ್ಣ, ಅರಸೀಕೆರೆ ಶಾಸಕ, ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನೆನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ರೇವಣ್ಣ, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರೋದು ನನಗೆ ಗೊತ್ತಿಲ್ಲ. ಆಡಿಯೋದಲ್ಲಿ ಶಿವಲಿಂಗೇಗೌಡ...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...