Wednesday, August 20, 2025

shivalingegowda

ರಾಜಣ್ಣ ರೀತಿ ಶಿವಲಿಂಗೇಗೌಡ ವಿರುದ್ಧ ಶಿಸ್ತು ಕ್ರಮ ಆಗಲಿ!

ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...

ಗದೆ ಹಿಡಿದು, ಪೌರಾಣಿಕ ನಾಟಕದ ಡೈಲಾಗ್ ಹೊಡೆದ ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಗದೆ ಹಿಡಿದು, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಪೌರಾಣಿಕ ನಾಟಕದ ಡೈಲಾಗ್ ಹೊಡೆದಿದ್ದಾರೆ. ಶಿವಲಿಂಗೇಗೌಡರ ಡೈಲಾಗ್‌ಗೆ ನೆರೆದಿದ್ದ ಜನ ಫಿದಾ ಆಗಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಗಂಡಸಿಯಲ್ಲಿ ಆಯೋಜಿಸಿದ್ದ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗಿಯಾಗಿದ್ದು, ನೆರೆದಿದ್ದವರ ಒತ್ತಾಯದ ಮೇರೆಗೆ ಗದೆ ಹಿಡಿದು, ಶಿವಲಿಂಗೇಗೌಡರು ನಾಟಕದ ತುಣುಕನ್ನು ಅಭಿನಯಿಸಿದ್ದಾರೆ. ಕೆ.ಎಂ.ಶಿವಲಿಂಗೇಗೌಡ...

Ettinahole developments: ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಡಿಸಿಎಂ

ಹಾಸನ: ಜಿಲ್ಲೆಯ ಸಕಲೇಶಪುರದ ಹೆಬ್ಬನಹಳ್ಳಿ ಎಲೆಕ್ಟ್ರಿಕ್ ಸಬ್ ಸ್ಟೇಷನ್ ನಲ್ಲಿ ಮಂಗಳವಾರ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು,...

KN Rajanna: ಅಧಿಕಾರಿಗಳ ವಿರುದ್ದ ಗರಂ ಆದ ಉಸ್ತುವಾರಿ ಸಚಿವರು.

ಹಾಸನ : ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ಸಭೆ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಸಚಿವರು ಗರಂಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟೀಸ್ ನೀಡಿ ನನಗೂ ಒಂದು ವರದಿ ಕೊಡಿ, ನಾನು ಸರ್ಕಾರಕ್ಕೆ ಬರೆಯುತ್ತೇನೆ ನಾನು ಸಹಿಷ್ಣುತೆ, ಅಶಿಸ್ತು ಸಹಿಸುವುದಿಲ್ಲ ಮೊದಲ‌ ಸಭೆಯಲ್ಲಿಯೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ‌...

‘ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಸಹಿಸಲಾರದೇ ಚುನಾವಣೆ ಗಿಮಿಕ್ ಆರೋಪ’

ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...

‘ಸರ್ಕಾರ ಇನ್ನಾದರೂ ಎಚ್ಚೆತ್ತು ರೈತರಿಗೆ ನೀಡಿದ ಭರವಸೆ ಈಡೇರಿಸಲಿ, ಇಲ್ಲವಾದಲ್ಲಿ ಪ್ರತಿಭಟನೆ ಗ್ಯಾರಂಟಿ’

ಅರಸೀಕೆರೆ :- ಕೃಷಿ ಚಟುವಟಿಕೆಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರ ತಾತ್ಸಾರ ಮನೋಭಾವ ತಾಳಿರುವುದನ್ನು ಖಂಡಿಸಿ, ರೈತರ ಹಿತ ದೃಷ್ಟಿಯಿಂದ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಹಿಂಜರಿಯುವುದಿಲ್ಲ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಅಕ್ರಮ ಸಕ್ರಮ ಯೋಜನೆ ಅಡಿ ತಲಾ 23,800 ರೂಗಳನ್ನು ಫಲಾನುಭವಿ ರೈತರಿಂದ ಪಡೆದು ಟಿ.ಸಿ ಅಳವಡಿಸಿಕೊಡುವುದಾಗಿ ರೈತರಿಗೆ...

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img