ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...