Wednesday, August 6, 2025

Shivamogga

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜನಪ್ರಿಯ ಸಂಸದ ಅಭಿವೃದ್ಧಿ ಅಧಿಕಾರ ಶ್ರೀ ಬಿ.ವೈ.ರಾಘವೇಂದ್ರ ರವರು ಇದೇ ಜು.14ರಂದು ಸೇತುವೆ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರು...

ದಸರಾ ನಂತರ ತಾ. ಪಂ, ಜಿ. ಪಂ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಂದ ಮಾಹಿತಿ

Tipaturu News: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಶಿವಮ``ಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇ''ಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಇತರೆ ಅಧಿಕಾರಿಗಳ``ಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು. ಅಲ್ಲದೇ ತಾಲೂಕಿನಲ್ಲಿ ಬಾಕಿ ಇದ್ದ 1ಗ್ರಾಮ ಪಂಚಾಯ್ತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರರ ಪಟ್ಟಿ ಬಗ್ಗೆ ಚರ್ಚಿಸಿದರು. ರಾಾಜ್ಯದ ಜಿಲ್ಲಾ...

ವಿಶ್ವ ಕಿಡ್ನಿ ದಿನದಂದು ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಶಿವಮೊಗ್ಗ, ಮಾ.13: ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಆರಂಭಿಕ ಪತ್ತೆ, ಅಗತ್ಯ ಚಿಕಿತ್ಸಾ ವಿಧಾನಗಳನ್ನು...

Shivamogga : ಅಬ್ಬಿ ಫಾಲ್ಸ್​​ನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಮೃತದೇಹ ಪತ್ತೆ!

ಶಿವಮೊಗ್ಗ: ಅಬ್ಬಿ ಫಾಲ್ಸ್‌ ವೀಕ್ಷಣೆಗೆ ಹೋಗಿದ್ದ ಬೆಂಗಳೂರಿನ 26 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಕಾಲು ಜಾರಿ ಬಿದ್ದಿದ್ದರು. ವಿನೋದ್ ಎಂಬಾತ ಟೆಕ್ಕಿ ಫೋಟೋಗೆ ಪೋಸ್‌ ಕೊಡೋ ಜೋಶ್‌ನಲ್ಲಿ ಮೈಮರೆತಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ಮೃತ ವಿನೋದ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ 12 ಜನರ ತಂಡ ಕೊಡಚಾದ್ರಿಯಿಂದ ಹೊಸನಗರ ತಾಲೂಕಿನ ಯಡೂರು ಸಮೀಪದ...

ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Shivamogga News: ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ...

ಶಿವಮೊಗ್ಗಕ್ಕೆ ಆಗಮಿಸಿದ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ !

Shivamogga News: ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ ಹೈದರಾಬಾದ್ ನಿಂದ ಶಿವಮೊಗ್ಗೆ ಬಂದಿಳಿದಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನೂತನ ಸ್ಟಾರ್ ಏರ್ ಲೈನ್ಸ್ ವಿಮಾನವನ್ನು ಸಂಸದ ಬಿ.ವೈ. ರಾಘವೇಂದ್ರ ಬರಮಾಡಿಕೊಂಡರು. ಬಳಿಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ರಾಘವೇಂದ್ರರಿಗೆ ಏರ್ಪೋರ್ಟ್ ಅಧಿಕಾರಿಗಳು, ಸ್ಥಳೀಯ...

ನಸುಕಿನ ಜಾವ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...

Aravind bellad : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶ ದ್ರೋಹಿಗಳಿಗೆ ಬಲ ಬಂದಿದೆ..!

ಶಿವಮೊಗ್ಗದಲ್ಲಿ ಶಾಂತಿ ಕಲಡುವ ವಿಚಾರ ನಡೆದಿದೆ. ಈದ್ ಮಿಲಾದ್ ದಿನ ಇಂತಹ ಪರಿಸ್ಥಿತಿ ನಿರ್ಮಾಣವಾಗಿ ಮತ್ತೆ ಅಶಾಂತಿ ಕಂಡುಬರುತ್ತಿದೆ. ಈ ವಿಚಾರವಾಗಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ಒಂದನ್ನು ಕೊಟ್ಟಿದ್ದಾರೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ದಿನ ಕಲ್ಲು ತೂರಾಟ ವಿಚಾರವಾಗಿ ಪರಿಸ್ಥಿತಿ ಉದ್ವಿಘ್ನವಾಗಿದ್ದು ಸೆಕ್ಶನ್ ಕೂಡಾ ಜಾರಿ ಮಾಡಲಾಗಿದೆ. ಈ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ್...

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ ಘಟನೆಯಲ್ಲಿ ಪೋಲಿಸರು ಎರಡು ಗುಂಪುಗಳಲ್ಲಿ ತಲಾ ನಾಲ್ಕು ಜನರನ್ನು ಬಂಧಿಸಿದ್ದಾರೆ. ಅಕ್ಟೋಬರ್ 1 ರಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಎರಡು ಗುಂಪುಗಳ ನಡುವೆ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img