Shivamogga News:
ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.
https://karnatakatv.net/shivamogga-fight-attempt/
https://karnatakatv.net/savarkar-flex-clearance-controversy-in-shimoga-tension-prevails-prohibitory-orders-imposed-for-3-days-from-today/
https://karnatakatv.net/vande-matharam-song-dharshan-yash/
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...