ಸಾಗರ:
ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4.30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...