ಸಿನಿಮಾ ಸುದ್ದಿ: ಅಭಿಮಾನಿಗಳಿಗೆ ಸಿನಿಮಾ ನಟರೆಂದರೆ ಎಲ್ಲಿಲ್ಲದ ಪ್ರೀತಿ ಅಭಿಮಾನ ಅವರು ತಮ್ಮ ನೆಚ್ಚಿನ ನಟರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಲು ಅವರು ಎಂತಹ ಸಾಹಸಕ್ಕೆ ಬೇಕಾದರೂ ಸಿದ್ದರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಕಿಚ್ಚನ ಅಭಿಮಾನಿ ವಿಭಿನ್ನವಾದ ರೀತಿಯಲ್ಲಿ ಆಭಿಮಾನ ವ್ಯಕ್ತಪಡಿಸಿದ್ದಾಳೆ.
ಕಿಚ್ಚ ಸುದೀಪ್ ಕನ್ನಡದ ಹೆಮ್ಮೆ . ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ...
Shivamogga News: ಎಲ್ಲೆಡೆ ರಣ ಭೀಕರ ಮಳೆ ತಾಂಡವವಾಡುತ್ತಿದೆ.ಇತ್ತ ಸರಕಾರ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದರೆ, ಇಲ್ಲೊಬ್ಬ ತುಂಬಿ ಹರಿವ ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾನೆ.
ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಯುವಕ ಹಾರಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ವೈರಲ್ ಆಗಿದೆ. ನಗರದ ಹೊಳೆ ಬಸ್ ನಿಲ್ದಾಣದ ಬಳಿ ಇರುವ ಹೊಸ ಸೇತುವೆ ತಡೆಗೋಡೆ ಮೇಲೆ...
ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ ಸರ್ಕಾರ ಬಂದಾಗಲೂ ಸಹ ಪರಿಷ್ಕರಣೆ ಬಗ್ಗೆ ವಿವಾದಗಳು ಶುರುವಾಗಿವೆ.
ಇಂದು ಶಿಕ್ಷಣ ಸಚಿವ ಮದು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸುವ ವೇಳೆ...
ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.
ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...
Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...
political news
ಹಿಂದೂ ಪರ ಸಂಘಟನೆಗೆಳಿಗೆ ಪ್ರೇರಿತವಾಗಿರುವ ಕೆ ಎಸ್ ಈಶ್ವರಪ್ಪ ಪಕ್ಕಾ ಮುಸ್ಲಿಂ ವಿರೋದಿ ಎನ್ನುವುದು ಎಲ್ಲಾರಗೂ ಗೊತ್ತಿರುವ ವಿಚಾರವೆ ಕಳೆದ ಬಾರಿ ಚುನಾವಣೆಯಲ್ಲಿ ಬಹಿರಂಗವಾಗಿ ನನಗೆ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲ. ಅವರು ಮತ ನನಗೆ ಬೇಕಾಗಿಲ್ಲ ಎಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು. ಆದರೆ ಈ ಬಾರಿ ಮುಸ್ಲಿಂ...
shivamogga news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್ ಸೇರ್ಪಡೆಯಾಗಿದೆ.
ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...
state news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ.
ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....
Political News:
Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...
political story
ಈಗಾಗಲೆ ಹಲವಾರು ತಿಂಗಳುಗಳಿಂದ ವಿಧಾನಸಭಾ ಚುನಾವಣೆಯ ಪಂಚರತ್ನ ರಥಯಾತ್ರೆಯ ಮೂಲಕ ಪ್ರಚಾರ ಕೈಗೊಂಡಿರುವ ಜನತಾದಳ ಪಕ್ಷ ಫೆಬ್ರವರಿ 25 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ...