Shivamogga News: ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ ಹೈದರಾಬಾದ್ ನಿಂದ ಶಿವಮೊಗ್ಗೆ ಬಂದಿಳಿದಿದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನೂತನ ಸ್ಟಾರ್ ಏರ್ ಲೈನ್ಸ್ ವಿಮಾನವನ್ನು ಸಂಸದ ಬಿ.ವೈ. ರಾಘವೇಂದ್ರ ಬರಮಾಡಿಕೊಂಡರು. ಬಳಿಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ರಾಘವೇಂದ್ರರಿಗೆ ಏರ್ಪೋರ್ಟ್ ಅಧಿಕಾರಿಗಳು, ಸ್ಥಳೀಯ...
Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...
ಶಿವಮೊಗ್ಗದಲ್ಲಿ ಶಾಂತಿ ಕಲಡುವ ವಿಚಾರ ನಡೆದಿದೆ. ಈದ್ ಮಿಲಾದ್ ದಿನ ಇಂತಹ ಪರಿಸ್ಥಿತಿ ನಿರ್ಮಾಣವಾಗಿ ಮತ್ತೆ ಅಶಾಂತಿ ಕಂಡುಬರುತ್ತಿದೆ. ಈ ವಿಚಾರವಾಗಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ಒಂದನ್ನು ಕೊಟ್ಟಿದ್ದಾರೆ.
ಶಿವಮೊಗ್ಗದಲ್ಲಿ ಈದ್ ಮಿಲಾದ್ ದಿನ ಕಲ್ಲು ತೂರಾಟ ವಿಚಾರವಾಗಿ ಪರಿಸ್ಥಿತಿ ಉದ್ವಿಘ್ನವಾಗಿದ್ದು ಸೆಕ್ಶನ್ ಕೂಡಾ ಜಾರಿ ಮಾಡಲಾಗಿದೆ. ಈ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ್...
ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ ಘಟನೆಯಲ್ಲಿ ಪೋಲಿಸರು ಎರಡು ಗುಂಪುಗಳಲ್ಲಿ ತಲಾ ನಾಲ್ಕು ಜನರನ್ನು ಬಂಧಿಸಿದ್ದಾರೆ.
ಅಕ್ಟೋಬರ್ 1 ರಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಎರಡು ಗುಂಪುಗಳ ನಡುವೆ...
ಸಿನಿಮಾ ಸುದ್ದಿ: ಅಭಿಮಾನಿಗಳಿಗೆ ಸಿನಿಮಾ ನಟರೆಂದರೆ ಎಲ್ಲಿಲ್ಲದ ಪ್ರೀತಿ ಅಭಿಮಾನ ಅವರು ತಮ್ಮ ನೆಚ್ಚಿನ ನಟರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಲು ಅವರು ಎಂತಹ ಸಾಹಸಕ್ಕೆ ಬೇಕಾದರೂ ಸಿದ್ದರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಕಿಚ್ಚನ ಅಭಿಮಾನಿ ವಿಭಿನ್ನವಾದ ರೀತಿಯಲ್ಲಿ ಆಭಿಮಾನ ವ್ಯಕ್ತಪಡಿಸಿದ್ದಾಳೆ.
ಕಿಚ್ಚ ಸುದೀಪ್ ಕನ್ನಡದ ಹೆಮ್ಮೆ . ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ...
Shivamogga News: ಎಲ್ಲೆಡೆ ರಣ ಭೀಕರ ಮಳೆ ತಾಂಡವವಾಡುತ್ತಿದೆ.ಇತ್ತ ಸರಕಾರ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದರೆ, ಇಲ್ಲೊಬ್ಬ ತುಂಬಿ ಹರಿವ ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾನೆ.
ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಯುವಕ ಹಾರಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ವೈರಲ್ ಆಗಿದೆ. ನಗರದ ಹೊಳೆ ಬಸ್ ನಿಲ್ದಾಣದ ಬಳಿ ಇರುವ ಹೊಸ ಸೇತುವೆ ತಡೆಗೋಡೆ ಮೇಲೆ...
ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ ಸರ್ಕಾರ ಬಂದಾಗಲೂ ಸಹ ಪರಿಷ್ಕರಣೆ ಬಗ್ಗೆ ವಿವಾದಗಳು ಶುರುವಾಗಿವೆ.
ಇಂದು ಶಿಕ್ಷಣ ಸಚಿವ ಮದು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸುವ ವೇಳೆ...
ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.
ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...
Shivamogga News: ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಸ್ವಂತ ಸಹೋದರನ ವಿರುದ್ಧ ಚುನಾವಣೆಯಲ್ಲಿ ಸೋಲುಂಡಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ, ಇಬ್ಬರೂ ಭೇಟಿಯಾಗಿ, ಕುಳಿತು ಮಾತನಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ. ಕುಮಾರ್ ಬಂಗಾರಪ್ಪ, ಮೊನ್ನೆ ನಡೆದ...
political news
ಹಿಂದೂ ಪರ ಸಂಘಟನೆಗೆಳಿಗೆ ಪ್ರೇರಿತವಾಗಿರುವ ಕೆ ಎಸ್ ಈಶ್ವರಪ್ಪ ಪಕ್ಕಾ ಮುಸ್ಲಿಂ ವಿರೋದಿ ಎನ್ನುವುದು ಎಲ್ಲಾರಗೂ ಗೊತ್ತಿರುವ ವಿಚಾರವೆ ಕಳೆದ ಬಾರಿ ಚುನಾವಣೆಯಲ್ಲಿ ಬಹಿರಂಗವಾಗಿ ನನಗೆ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲ. ಅವರು ಮತ ನನಗೆ ಬೇಕಾಗಿಲ್ಲ ಎಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು. ಆದರೆ ಈ ಬಾರಿ ಮುಸ್ಲಿಂ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...