Wednesday, August 6, 2025

Shivamogga

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...

ಮಾರುತಿಗೆ 6 ನೇ ವರ್ಷದ ಹುಟ್ಟುಹಬ್ಬ:ಕೆ ಎಸ್ ಈಶ್ವರಪ್ಪ ಬಾಗಿ

ಶಿವಮೊಗ್ಗ :  ಪ್ರತಿ ವರ್ಷ ಡಿಸೆಂಬರ್ 5 ರಂದು ಮಾರುತಿ ಜನ್ಮದಿನದ ಸಂಭ್ರಮವನ್ನು ತುಂಬಾ ಅದ್ಧೂರಿಯಾಗಿ ಮಾಡುತಿದ್ದಾರೆ. ಆರು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಪಾರ್ವತಮ್ಮ ಕುಟುಂಬಕ್ಕೆ ಕೋತಿ ಮರಿಯನ್ನು ಯಾರೋ ಸಾಕಲು ಆಗದೇ ಕೊಟ್ಟು ಹೋಗಿದ್ದರು, ಪಾರ್ವತಮ್ಮ ಅವರ ಪತಿ ಪ್ರಭಾಕರ್ ಕೆಲವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಇಬ್ಬರು ಹೆಣ್ಣು ಮತ್ತು...

ಸಿಗಂದೂರು ಚೌಡಮ್ಮ ನೆಲೆನಿಂತಿದ್ದಾದರೂ ಹೇಗೆ..?

ಕರ್ನಾಟಕದಲ್ಲಿರುವ ಹಲವು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ. https://youtu.be/EEg2k5nOJAk ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಳಸವಳ್ಳಿಯಲ್ಲಿರುವ ಸಿಂಗದೂರು ಚೌಡೇಶ್ವರಿ ದೇವಸ್ಥಾನ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಕರ್ನಾಟಕದಿಂದಷ್ಟೇ ಅಲ್ಲದೇ, ದೇಶದ ವಿವಿಧ ಭಾಗಗಳಿಂದ, ವಿದೇಶಗಳಿಂದಲೂ ಭಕ್ತರು ಈ ದೇವಿಯ ದರ್ಶನ ಮಾಡಲು ಬರುತ್ತಾರೆ. ಈ ದೇವಸ್ಥಾನಕ್ಕೆ 300ಕ್ಕೂ...

ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ...

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ:ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ   ಬೆಳೆದ ಬೆಳೆಗಳು ನಾಶವಾಗಿದ್ದು  ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ  ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ  ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...

ಮಿನಿ ಉದ್ಯೋಗ ಮೇಳ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ "ಮಿನಿ ಉದ್ಯೋಗ ಮೇಳ"ವನ್ನು ಏರ್ಪಡಿಸಿದೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18ರಿಂದ 35ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು...

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ. ಕರ್ನಾಟಕ...

ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾದ ಕಿಚ್ಚ ಸು’ದೀಪ’…

ಕಿಚ್ಚ ಸುದೀಪ್… ನಟ, ನಿರ್ಮಾಪಕ, ನಿರ್ದೇಶಕ, ಗಾಯಕ..ಕ್ರಿಕೆಟರ್, ನಿರೂಪಕ ಮಾತ್ರವಲ್ಲ ಅವರೊಬ್ಬರ ರಿಯಲ್ ಹೀರೋ.. ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಸಿನಿಮಾ ಹೊರತಾಗಿಯು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಟ. ತಮ್ಮದೇ ಕಿಚ್ಚ ಚಾರಿಟೇಬಲ್ ಸೊಸೈಟಿ ಮೂಲಕ ಅದೆಷ್ಟು ಜೀವಗಳಿಗೆ ಬೆಳಕು ನೀಡಿದ ಧ್ರುವತಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಶಿವಮೊಗ್ಗ...

ಟಿವಿ ಭಾರತ್ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img