ಕಿಚ್ಚ ಸುದೀಪ್… ನಟ, ನಿರ್ಮಾಪಕ, ನಿರ್ದೇಶಕ, ಗಾಯಕ..ಕ್ರಿಕೆಟರ್, ನಿರೂಪಕ ಮಾತ್ರವಲ್ಲ ಅವರೊಬ್ಬರ ರಿಯಲ್ ಹೀರೋ.. ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಸಿನಿಮಾ ಹೊರತಾಗಿಯು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನಟ. ತಮ್ಮದೇ ಕಿಚ್ಚ ಚಾರಿಟೇಬಲ್ ಸೊಸೈಟಿ ಮೂಲಕ ಅದೆಷ್ಟು ಜೀವಗಳಿಗೆ ಬೆಳಕು ನೀಡಿದ ಧ್ರುವತಾರೆ.
ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಶಿವಮೊಗ್ಗ...
ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...