ಸಿಎಂ ಸಿದ್ದರಾಮಯ್ಯ ಹಾಗೂ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ನೀಡಿದ್ರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಎಫ್‌ಐಆರ್ ದಾಖಲಾಗಿದೆ.
ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಇದನ್ನ ಖಂಡಿಸಿ ಹಿಂದೂ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆನಡೆಸಿದ್ರು. ಈ ವೇಳೆ...