Film News:
ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ...
ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಧಮಾಕಾ ಸಿನಿಮಾದ ಬೊಂಬಾಟ್ ಟ್ರ್ಯಾಕ್ ನಂಬರ್ ರಿಲೀಸ್ ಆಗಿದೆ. ತುಕಾಲಿ ಜೀವನ ಅನ್ನೋ ಕಚಗುಳಿ ಇಡುವ ಹಾಡು ಆನಂದ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ....
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....